Advertisement

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ ಕೃಷಿ ಕಾರ್ಮಿಕರೂ ತಾಪಮಾನದ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ.

4 days ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು ಮಾಡಬೇಕು ? ಈ ಅಂಶಗಳ ಬಗ್ಗೆ ನಮ್ಮ ವಾರದ ಅತಿಥಿ ಶ್ರೇಯಾಂಸ ಕುಮಾರ್‌…

5 days ago

ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |

ದಕ್ಷಿಣ ಕನ್ನಡ ಜಿಲ್ಲೆ ಪ್ರಮುಖವಾಗಿ ಕೃಷಿ ಹಿನ್ನೆಲೆ ಹೊಂದಿದ ಜಿಲ್ಲೆ. ಅದರಲ್ಲೂ ಅಡಿಕೆ ಬೆಳೆಯೇ ಪ್ರಮುಖವಾಗಿದೆ. ಆದರೆ, ಸುಳ್ಯದಿಂದ ತೊಡಗಿ ಈಗ ಬಹುಪಾಲು ಕಡೆ ಹಳದಿ ಎಲೆರೋಗ…

1 week ago

ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |

ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಯಿತು. ಬೇಸಗೆ ರಜೆಯಲ್ಲಿ ಮಕ್ಕಳು ಸೃಜನಾತ್ಮಕವಾಗಿ ತೊಡಗಿಸಿಕೊಳ್ಳುವಂತೆ ಮಾಡಿದೆ ಈ ಶಿಬಿರ .

2 weeks ago

ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |

ಚುನಾವಣೆಯ ಸಂದರ್ಭ ಹಲವು ಜನರೊಂದಿಗೆ ಅನಾವಶ್ಯಕ ಜಗಳ ನಡೆಯುತ್ತದೆ. ಇದರಿಂದ ಯಾವ ಪ್ರಯೋಜನವೂ ಇಲ್ಲ. ಸ್ವಲ್ಪ ತಾಳ್ಮೆಯನ್ನು ಎಲ್ಲರೂ ವಹಿಸಿಕೊಳ್ಳಬೇಕಷ್ಟೆ.

2 weeks ago

ವಾರದ ಮಾತುಕತೆ | ಕೃಷಿ ಉಳಿಯದೇ ಇದ್ದರೆ ದೇಶ ಉಳಿಯದು | ಓದಿದವರು ಕೃಷಿಗೆ ಬಾರದೇ ಇರಲು ಕಾರಣವೇನು…? |

ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿರುವ ಕೃಷಿಕ ಶ್ಯಾಮರಾಜ್‌ ಅವರು ಜೀವಶಾಸ್ತ್ರ ಓದಿ ಅಮೇರಿಕಾದಲ್ಲಿ ಉದ್ಯೋಗದಲ್ಲಿದ್ದರು. ಕಳೆದ 8 ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಾರೆ. ಭಾರತ ಉಳಿಯಬೇಕಾದರೆ ಇಲ್ಲಿನ ಕೃಷಿ,…

3 weeks ago

ಕೃಷಿಗೆ ಮಂಗಗಳ ಕಾಟ, ಹಂದಿ ಕಾಟ ಇದೆ ಎಂದು ಆಡಳಿತಕ್ಕೆ, ಜನಪ್ರತಿನಿಧಿಗಳಿಗೆ ತಿಳಿಯಿತಲ್ವೇ…?

ಪ್ರತೀ ಬಾರಿ ಚುನಾವಣೆಯ ಸಂದರ್ಭ ಸಂಕಷ್ಟ ಅನುಭವಿಸುವುದು ಕೃಷಿಕರು. ಇಂತಹ ಪ್ರವೃತಿ ದೂರವಾಗಲಿ. ಪ್ರತೀ ಬಾರಿಯೂ ಕೃಷಿಕರು ನ್ಯಾಯಾಲಯದ ಮೊರೆ ಹೋಗುವುದು ನಿಲ್ಲಲಿ.

3 weeks ago

ತಾಪಮಾನ, ನೀರಿನ ಕೊರತೆ | ಇನ್ನಷ್ಟು ಗಂಭೀರ ಸ್ಥಿತಿಗೆ ತೆರಳಲಿದೆ ನಾಡು | ಪರಿಸರ ಕಾಳಜಿ ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ನಿಶ್ಚಿತ | ಪರಿಸರವಾದಿ ದಿನೇಶ್‌ ಹೊಳ್ಳ ಹೇಳಿದ್ದೇನು..?

ಪರಿಸರ, ನೀರು, ಪಶ್ಚಿಮ ಘಟ್ಟದ ಬಗ್ಗೆ ಜನರು ಎಚ್ಚೆತ್ತುಕೊಳ್ಳದೇ ಇದ್ದರೆ ಭವಿಷ್ಯ ಇನ್ನಷ್ಟು ಅಪಾಯ. ಮಕ್ಕಳಿಗೆ ಎಲ್ಲವೂ ಮಾಡಿಟ್ಟು ನೀರು ಇಲ್ಲದೇ  ನೀರಿಗಾಗಿ ಕಣ್ಣೀರು ಹಾಕಬೇಕಾದ ದಿನ…

3 weeks ago

ಪರಿಸರ ಶಾಲೆ | ಮಕ್ಕಳಿಗೆ ಪಾಠದ ಅಂಕದಷ್ಟೇ ಪರಿಸರ ಕಾಳಜಿಯೂ ಅಗತ್ಯ | ಪುತ್ತೂರಿನ ಈ ಪ್ಲೇ ಸ್ಕೂಲ್‌ ಮಾದರಿ ಏಕೆ..?

ಹಲವು ಶಾಲೆಗಳು ಇಂದು ಇವೆ. ಮಾನವೀಯ ಮೌಲ್ಯಗಳನ್ನು ತಿಳಿಸುವ, ಬೆಳೆಸುವ ಕೆಲಸ, ಪರಿಸರ ಪೂರಕ ಕೆಲಸ ಎಳವೆಯಲ್ಲಿಯೇ ನಡೆಯಬೇಕಿದೆ. ಇದು ಮಕ್ಕಳ ಭವಿಷ್ಯದ ಅಡಿಪಾಯ. ಈ ಅಡಿಪಾಯ…

4 weeks ago

ಕಾಡಿನಿಂದ ನಾಡಿಗೆ ಬಂದ ಮಾವು | ನಾಡ ಮಾವು ತಳಿ ಸಂಗ್ರಹ ಮಾಡಿದ ಕೃಷಿಕ | 400 ಕ್ಕೂ ಹೆಚ್ಚು ಮಾವಿನ ತಳಿಯ ಜೀನ್‌ ಬ್ಯಾಂಕ್‌ |

ಯಾವುದೇ ವಾಣಿಜ್ಯ ಉದ್ದೇಶ ಇಲ್ಲದೇ, ಕಾಡು ಮಾವಿನ ತಳಿ ಸಂರಕ್ಷಣೆಯ ಕಾರ್ಯವನ್ನು ಮಾಡುತ್ತಿದ್ದಾರೆ ಡಾ.ಮನೋಹರ ಉಪಾಧ್ಯ.

1 month ago