ಎಲ್ಲೆಡೆಯೂ ಕೃಷಿ ಸಂಕಷ್ಟದಲ್ಲಿದೆ ಎನ್ನುವ ಮಾತುಗಳೇ ಹೆಚ್ಚು ಕೇಳುತ್ತಿದೆ. ಇದಕ್ಕೆ ಪರಿಹಾರ ಮಾರ್ಗಗಳೂ ಅಲ್ಲಲ್ಲಿ ತಯಾರಾಗುತ್ತಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು…
ದಕ್ಷಿಣ ಕನ್ನಡ ಜಿಲ್ಲೆಗೆ ದೇಶದ ಆದರಣೀಯ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದಾರೆ. ಅದೂ ಅಭಿವೃದ್ಧಿ ಪರವಾದ ಚಿಂತನೆಗಳನ್ನು ಇರಿಸಿಕೊಂಡು. ಬಹಳ ಸಂತಸದ ಸಂಗತಿ. ಸುಮಾರು 4000 ಕೋಟಿ ರೂಪಾಯಿ ಮಾತುಗಳು…
ಅಡಿಕೆಯು ಮಲೆನಾಡು ಹಾಗೂ ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಈ ಅಡಿಕೆಯನ್ನು ದೇಶದ ಬಹುಪಾಲು ಕಡೆಗಳಲ್ಲಿ ಜಗಿಯುವುದಕ್ಕೆ ಬಳಸುತ್ತಾರೆ. ಆದರೆ ಅಡಿಕೆ ಬೆಳೆಯುವ ನಾಡಿನಲ್ಲಿ ಅಡಿಕೆ…
ಜಗತ್ತು ಬಹಳ ವೇಗವಾಗಿ ಬೆಳೆಯುತ್ತಿದೆ. ಮೊಬೈಲ್ ಫೋನು ಹಾಗೂ ಇಂಟರ್ನೆಟ್ ಇದ್ದರೆ ಕ್ಷಣ ಮಾತ್ರದಲ್ಲಿ ತನ್ನೂರಿನ ಸಮಸ್ಯೆಯನ್ನು ಸಂಬಂಧಿತ ವ್ಯಕ್ತಿಗಳಿಗೆ ಸಾಮಾನ್ಯ ವ್ಯಕ್ತಿಗಳಿಂದಲೂ ತಕ್ಷಣದಲ್ಲಿ ತಲುಪಿಸಲು ಸಾಧ್ಯವಿದೆ.…
ಕೊಡಗು ಜಿಲ್ಲೆಯ ಚೆಂಬು ಹಾಗೂ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಮತ್ತು ಆಸುಪಾಸಿನ ಗ್ರಾಮಗಳಲ್ಲಿ ಕಳೆದ ಎರಡು ವಾರಗಳಿಂದ ಭೂಕಂಪನದ ಆತಂಕ ಇದೆ. ಸುಮಾರು 8 ಬಾರಿ…
ನೇಪಾಳ ಸರ್ಕಾರವು ಅಡಿಕೆ ಆಮದು ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ತೃತೀಯ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವುದನ್ನು ಮತ್ತು ಭಾರತಕ್ಕೆ ಕಳ್ಳಸಾಗಣೆದಾರರನ್ನು ತಡೆಯಲು ಕ್ರಮ ಕೈಗೊಂಡ ಬೆನ್ನಲ್ಲೇ ಬರ್ಮಾ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ಸಮಯಗಳಿಂದ ಸಮರ್ಥವಾದ ವಿಪಕ್ಷ ಕಾಣೆಯಾಗಿತ್ತು. ಎಲ್ಲೇ ಗಮನಿಸಿದರೂ ಯಾವುದೇ ವಿಷಯದ ಬಗ್ಗೆಯೂ ರಚನಾತ್ಮಕವಾದ ಟೀಕೆಗಳೇ ಇಲ್ಲ, ಸಲಹೆಗಳು ಇಲ್ಲ. ಜನಪರವಾದ…
ಈ ಬಾರಿಯ ಹವಾಮಾನ ವೈಪರೀತ್ಯ ಅಡಿಕೆ ಬೆಳೆಗಾರರನ್ನು ಕಾಡಲಿದೆ. ಅಡಿಕೆ ಎಳೆ ನಳ್ಳಿ ಬೀಳುವ ಸಮಸ್ಯೆ ಸದ್ದಿಲ್ಲದೆ ಅಡಿಕೆ ತೋಟಗಳಲ್ಲಿ ವ್ಯಾಪಕವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ರಸ…
ದೇಶದ ಅತ್ಯಂತ ದೊಡ್ಡ ನೆಟ್ವರ್ಕ್ ಬಿ ಎಸ್ ಎನ್ ಎಲ್. ಸರ್ಕಾರಿ ಸ್ವಾಮ್ಯದ ಈ ನೆಟ್ವರ್ಕ್ ನೆಚ್ಚಿಕೊಂಡವರು ಅನೇಕರು. ಕೊಂಚ ಸೇವೆಯ ವ್ಯತ್ಯಯವಾದರೂ ಸರ್ಕಾರಿ ವ್ಯವಸ್ಥೆ ಎಂದು…
ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ, ಕರಿಮೆಣಸು ಸೇರಿದಂತೆ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳಲು ನೇಪಾಳ ಸರ್ಕಾರ ಅನುಮತಿ ನೀಡಿದೆ. ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು ನೇಪಾಳ ಗೆಜೆಟ್‌ನಲ್ಲಿ…