Advertisement

ಮಹೇಶ್ ಪುಚ್ಚಪ್ಪಾಡಿ

ಕ್ಯಾನ್ಸರ್‌ ಜೀವಕೋಶ ತಡೆಗೆ ಅಡಿಕೆ ಔಷಧಿ – ಅಡಿಕೆ ಪುಸ್ತಕದಲ್ಲಿ ವಿಶೇಷ ಉಲ್ಲೇಖ | ಅಡಿಕೆ ಬೆಳೆಗಾರರಿಗೆ ಇನ್ನೊಂದು ಬಲ |

ಅಡಿಕೆಯಲ್ಲಿನ ಅರೆಕಾಲಿನ್‌ ಎಂಬ ಅಂಶವು ಕ್ಯಾನ್ಸರ್‌ ಜೀವಕೋಶಗಳ ವಿಸ್ತರಣೆ ತಡೆಯುತ್ತದೆ ಎಂಬ ಅಧ್ಯಯನ ವರದಿ ಇದೀಗ ಗಮನ ಸೆಳೆದಿದೆ. ಅಡಿಕೆ ಪುಸ್ತಕದಲ್ಲಿ ಈ ಅಂಶ ಬಹಿರಂಗವಾಗಿದ್ದು ಅಡಿಕೆ…

5 years ago

ಅಡಿಕೆ ಹಳದಿ ಎಲೆ ರೋಗ ಮುಂದುವರಿದ ಅಧ್ಯಯನಗಳು | ವಿಜ್ಞಾನಿಗಳು ಏನು ಹೇಳುತ್ತಾರೆ ? | ಹತ್ತಿರವಾಗುತ್ತಿರುವ ಬೆಳೆಗಾರರು-ವಿಜ್ಞಾನಿಗಳು | ರೈತರ ತೋಟಗಳೇ ಈಗ ಸಂಶೋಧನಾ ಕೇಂದ್ರ |

ಅಡಿಕೆ ಬೆಳೆಗಾರರಿಗೆ ತೋಟದಲ್ಲಿ ಈಗ ಕಾಡುವ ಸಮಸ್ಯೆಗಳಲ್ಲಿ ಪ್ರಮುಖವಾದ್ದು ಹಳದಿ ಎಲೆರೋಗ. ಇದುವರೆಗೆ ಹಲವು ಸಂಶೋಧನೆಗಳು ನಡೆದಿದ್ದರೂ ಈಗ ಕೆಲವು ವರ್ಷಗಳಿಂದ ಬೆಳೆಗಾರರ ತೋಟವೇ ಸಂಶೋಧನಾ ಕೇಂದ್ರಗಳಾಗುತ್ತಿವೆ.…

5 years ago

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ …

5 years ago

ಅಡಿಕೆ ಹಳದಿ ಎಲೆ ರೋಗ | ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ ಕಡೆಗೆ ಹೆಜ್ಜೆ | ಬೆಳೆಗಾರರಿಗೆ ಇನ್ನೊಂದು ಆಶಾಕಿರಣ |

ಅಡಿಕೆ ಹಳದಿ ಎಲೆ ರೋಗ ಹರಡುತ್ತಿದೆ. ವಿವಿಧ ಪ್ರಯತ್ನವಾದರೂ ಯಾವುದೇ ಪ್ರಯತ್ನ ಯಶಸ್ಸು ಕಾಣಲಿಲ್ಲ. ಆದರೆ ಈಗ ಜಗತ್ತಿನಾದ್ಯಂತ ಪ್ರಯತ್ನ ಮಾಡುತ್ತಿರುವಂತೆಯೇ ಅಡಿಕೆ ಹಳದಿ ಎಲೆ ರೋಗ…

5 years ago

ಕಾಡಿನೊಳಗೆ ಕಾರಿನ ಮನೆ | 18 ವರ್ಷಗಳಿಂದ ಕಾರಿನ ಮನೆಯಲ್ಲಿ ವಾಸ…..! |

ಸುತ್ತಲೂ ಕಾಡು. ಆ ಕಾಡಿನೊಳಗೆ ಕಾರು. ಆ ಕಾರಿನಲ್ಲಿ  ಮನೆ..!, ಆ ಮನೆಯಲ್ಲಿ  ಒಂಟಿ ಬದುಕು....!. ಇಂತಹದ್ದೊಂದು ಅಚ್ಚರಿಯ ಬದುಕು ಕಳೆದ 18  ವರ್ಷಗಳಿಂದ ನಡೆಸುತ್ತಿದ್ದಾರೆ ಚಂದ್ರಶೇಖರ್.‌…

5 years ago

#ನಮ್ಮೊಳಗಿನಗಾಂಧಿ | ಗಾಂಧಿ ಎಂದರೆ ಅದು ವ್ಯಕ್ತಿಯಲ್ಲ … ಅದೊಂದು ಚಿಂತನೆ | ನಮ್ಮೊಳಗಿನ ಗಾಂಧಿ ಈಗ ಎದ್ದು ಬರಲು ಸಮಯ |

ಗಾಂಧಿ ಜಯಂತಿ. ಇದು ವ್ಯಕ್ತಿಯ ಆರಾಧನೆಯಲ್ಲ, ಇದೊಂದು ಚಿಂತನೆಯ ಆರಾಧನೆ. ಈ ಚಿಂತನೆ ಸಾರ್ವಕಾಲಿಕ ಸತ್ಯ. ಈ ದೇಶದಲ್ಲಿ  ಮಹಾನ್‌ ರಾಷ್ಟ್ರಪುರುಷ ಹುಟ್ಟಿದ್ದು ಮಾತ್ರವಲ್ಲ ಇಡೀ ಜಗತ್ತಿಗೆ…

5 years ago

ಅಡಿಕೆ ಹಳದಿ ಎಲೆರೋಗ | ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್‌ ಹೊದಿಕೆ | ಮರ್ಕಂಜದಲ್ಲಿ ವಿಜ್ಞಾನಿಗಳಿಂದ ಅಧ್ಯಯನ |

ಅಡಿಕೆ ಹಳದಿ ಎಲೆ ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್‌ ಹೊದಿಕೆಯಿಂದ ತಡೆಯಾಗಬಹುದೇ? ಹೀಗೊಂದು ಪ್ರಶ್ನೆ ಹಲವು ಸಮಯಗಳಿಂದ ಕಾಡುತ್ತಿತ್ತು. ಈ ಬಗ್ಗೆ ಈಚೆಗೆ ಸಿಪಿಸಿಆರ್‌ಐ ಮಾಜಿ ನಿರ್ದೇಶಕ…

5 years ago

ಅಡಿಕೆ ಹಳದಿ ಎಲೆ ರೋಗ | ಹಬ್ಬಿದ ರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರ | ಪರಿಹಾರ ಏನು ? ಮುಂಜಾಗ್ರತೆ ಏನು ?

ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿದೆ. ಕೆಲವೇ ಕಡೆ ಇದ್ದ ಅಡಿಕೆ ಹಳದಿ ಎಲೆ ರೋಗ ಈಗ ಅಲ್ಲಲ್ಲಿ ಕಂಡುಬರುತ್ತಿದೆ. ಶೃಂಗೇರಿ, ಕೊಪ್ಪ, ಕೇರಳದ ಕೆಲವು ಕಡೆ…

5 years ago

Arecanut_Market | ಅಡಿಕೆ ಧಾರಣೆ ಸದ್ಯ ಏಕೆ ಏರುತ್ತದೆ ? ಮಾರುಕಟ್ಟೆಯ ಸದ್ಯದ ಸ್ಥಿತಿ ಹೇಗಿದೆ ? |

ಏರಿಕೆಯ ಹಾದಿಯಲ್ಲಿಯೇ ಸಾಗಿದ ಅಡಿಕೆ ಧಾರಣೆ 500 ರೂಪಾಯಿ ಬಳಿಕ ವಾರದಿಂದ ಸ್ಥಿರತೆ ಇದೆ. ಅಡಿಕೆ ಇತಿಹಾಸದಲ್ಲಿಯೇ ದಾಖಲೆಯ ಧಾರಣೆ ಬರೆದ ಅಡಿಕೆ ಮಾರುಕಟ್ಟೆಯ ಸದ್ಯದ ಸ್ಥಿತಿ…

5 years ago

ಗಂಭೀರ ಸ್ವರೂಪ ಪಡೆಯುತ್ತಿರುವ ಅಡಿಕೆ ಹಳದಿ ರೋಗ | ಅಡಿಕೆ ತೋಟದ ವಿಸ್ತರಣೆಯ ಜೊತೆಯಲ್ಲಿಯೇ ಹಬ್ಬುತ್ತಿದೆ ಹಳದಿ ಎಲೆ ರೋಗ | ರೋಗ ನಿರೋಧಕ ತಳಿ ಅಭಿವೃದ್ಧಿ ಕಡೆಗೆ ಚಿಂತನೆ |

ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿರುವುದು  ಈಗ ಬೆಳೆಗಾರರಿಗೆ ಆತಂಕವಾಗುತ್ತಿದೆ. ರಾಜ್ಯದ ಶೃಂಗೇರಿ, ಕೊಪ್ಪ ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ, ಅರಂತೋಡು ಹಾಗೂ ಕೇರಳದ…

5 years ago