ಲಂಡನ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪಾನ್ ಉಗುಳಿದ ಕಾರಣ ಭಾರತೀಯ ಮೂಲದ ಇಬ್ಬರಿಗೆ ತಲಾ ₹1.7 ಲಕ್ಷದವರೆಗೆ ದಂಡ ವಿಧಿಸಲಾಗಿದೆ. ಸ್ಥಳೀಯ ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸಿದರೆ ವಿದೇಶಗಳಲ್ಲಿ ಕಠಿಣ…
ಬೇಸಿಗೆಯಲ್ಲಿ ಉಷ್ಣ ಒತ್ತಡದಿಂದ ದನಗಳ ಹಾಲಿನ ಇಳುವರಿ ಮತ್ತು ಕೋಳಿಗಳ ತೂಕ ಹೆಚ್ಚಳ ಕಡಿಮೆಯಾಗುವ ಸಾಧ್ಯತೆ ಇದೆ. ರೈತರು ತಂಪಾದ ನೀರು, ನೆರಳು ಹಾಗೂ ಸರಿಯಾದ ಆಹಾರ…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಕುಸಿತ ಕಂಡುಬಂದರೂ ದರ ಸ್ಥಿರವಾಗಿದೆ. ಮಾರ್ಚ್ ಅಂತ್ಯದ ಬಳಿಕ ಹೊಸ ಬೇಡಿಕೆ ಹೆಚ್ಚಾಗಿ ಏಪ್ರಿಲ್‌ನಲ್ಲಿ ದರ ಏರಿಕೆ ನಿರೀಕ್ಷೆ ಇದೆ.
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ ಹಲವೆಡೆ ತುಂತುರು ಮಳೆ ಸುರಿದು ಬಿಸಿಲಿನ ತಾಪಮಾನಕ್ಕೆ ಇಳೆ ತಂಪು ದೊರಕಿದೆ.
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಸೇರಿದಂತೆ ವಿವಿಧ ಕ್ರಮಗಳಿಂದ…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ. ಹೊಸ ದರ ₹37.40 ನಾಳೆಯಿಂದಲೇ ಜಾರಿಗೆ ಬರಲಿದೆ.
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ ಕೊರತೆ ಎದುರಾಗುತ್ತಿದೆ. ಇದನ್ನು ಮನಗಂಡು ಚಿತ್ರದುರ್ಗದಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಧೆಡೆ ನೀರು-ಕಾಳು…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ. 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್ ಘೋಷಣೆ ಗಮನಸೆಳೆಯಿತು.
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ ಸಂಗ್ರಹ ಕಳೆದ ವರ್ಷಕ್ಕಿಂತ ದ್ವಿಗುಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ ತಡೆಗಟ್ಟಲು ವಿಫಲವಾಗಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.