ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ. ಸಮಸ್ಯೆಗಳಿದ್ದರೆ ಗ್ರಾಹಕರು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. ದೇಶದ 9.32 ಕೋಟಿ ರೈತರಿಗೆ ₹18,640 ಕೋಟಿ DBT ಮೂಲಕ ಜಮೆಯಾಗಲಿದೆ.
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ, ತಂತ್ರಜ್ಞಾನ ಮತ್ತು ಆರ್ಥಿಕ ಒಳಗೊಳ್ಳುವಿಕೆ ಕುರಿತಂತೆ ದೇಶ-ವಿದೇಶದ ತಜ್ಞರು ಚರ್ಚೆ ನಡೆಸಲಿದ್ದಾರೆ.
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ ಕ್ಷೇತ್ರಕ್ಕೆ ಹೊಡೆತ ಬಿದ್ದಿದೆ. ಗೃಹ ಬಳಕೆದಾರರಿಗೆ ಆದ್ಯತೆ ನೀಡಲಾಗಿದ್ದು, ಕೆಲವೆಡೆ ವಿತರಣೆ ತಡವಾಗುತ್ತಿರುವ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಭರವಸೆ ನೀಡಿದ್ದಾರೆ. ಅಗತ್ಯ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ ಮಾದರಿಯನ್ನು ಪರಿಚಯಿಸಿದೆ. ಕೃಷಿ ಮೂಲದ ಕಚ್ಚಾ ವಸ್ತುಗಳಿಂದ ಕೈಗಾರಿಕಾ ಉತ್ಪನ್ನಗಳನ್ನು ತಯಾರಿಸುವ ಮೂಲಕ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ ರೈತರು ಓಪನ್ ಮಾರ್ಕೆಟ್ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರತಿ ಕುಟುಂಬಕ್ಕೂ 25 ದಿನಕ್ಕೊಂದು ಸಿಲಿಂಡರ್ ಪೂರೈಕೆ ನಡೆಯಲಿದ್ದು ಜನತೆ…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಲು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದ್ದಾರೆ.…