ಮಿರರ್‌ ಡೆಸ್ಕ್

ಮಿರರ್‌ ಡೆಸ್ಕ್

ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!

ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!

ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ…

2 years ago
ನೂತನ ಸಂಸತ್ ಭವನವ ಉದ್ಘಾಟನೆನೂತನ ಸಂಸತ್ ಭವನವ ಉದ್ಘಾಟನೆ

ನೂತನ ಸಂಸತ್ ಭವನವ ಉದ್ಘಾಟನೆ

ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಬಾರದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅನಾವರಣಗೊಳಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಅಷ್ಟೇ ಅಲ್ಲದೆ…

2 years ago
ಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆ

ಕೇರಳ ದೇವಸ್ಥಾನಗಳಲ್ಲಿ ಆರೆಸ್ಸೆಸ್‌ನ ಚಟುವಟಿಕೆಗಳು ನಡೆಸದಂತೆ ಟಿಡಿಬಿ ಸುತ್ತೋಲೆ

ತಿರುವನಂತಪುರಂ: ಕೇರಳ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಕವಾಯತುಗಳನ್ನು ಹಾಗೂ ಇತರೆ ಚಟುವಟಿಕೆಗಳನ್ನು ನಡೆಸದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್‌) ಮೇಲೆ ನಿರ್ಬಂಧ ವಿಧಿಸಿ ತಿರುವಂಕೂರು ದೇವಸ್ವಂ…

2 years ago
ವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಆಯ್ಕೆವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಆಯ್ಕೆ

ವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಆಯ್ಕೆ

ವಿಧಾನಸಭೆ ಸ್ಪೀಕರ್ ಆಗಿ ಮಾಜಿ‌ ಸಚಿವ ಯು.ಟಿ‌ ಖಾದರ್‌ ಆಯ್ಕೆಯಾದರು. ಮೇ 24 ರಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ…

2 years ago
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲುಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ಸುಳ್ಳು ಆರೋಪ ಮಾಡಿದ್ದು. ಈ ಬಗ್ಗೆ ತನಿಖೆ ನಡೆಸುವಂತೆ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್…

2 years ago
ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲುಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗುಡುಗು ಸಹಿತ ಸಿಡಿಲು ಮಿಂಚಿನಿಂದ‌ ಮಳೆಯಾಗಿದ್ದ ಪರಿಣಾಮ ಒಂದು ಸಾವಿರ ಅಡಿ ಎತ್ತರದ ಐತಿಹಾಸಿಕ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದೆ. ಒಂದು ತಾಸಿಗೂ…

2 years ago
ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ

ನೀವೂ ಚಿನ್ನ, ಬೆಳ್ಳಿ ಅಥವಾ ಅದರ ಒಡವೆಗಳನ್ನು ಖರೀದಿಸಬೇಕೆಂದಿದ್ದರೆ ಈ ವಾರದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆ 10 ಗ್ರಾಂ ​ಗೆ…

2 years ago
ಜೂನ್‌ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆ ಚಟುವಟಿಕೆ ನಿಷೇಧಜೂನ್‌ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆ ಚಟುವಟಿಕೆ ನಿಷೇಧ

ಜೂನ್‌ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆ ಚಟುವಟಿಕೆ ನಿಷೇಧ

ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ…

2 years ago
ಸಚಿವಸಂಪುಟ ರಚನೆಗೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಸಚಿವಸಂಪುಟ ರಚನೆಗೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​

ಸಚಿವಸಂಪುಟ ರಚನೆಗೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​

ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ…

2 years ago
ದುಬಾರಿಯಾಗಲಿವೆ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳ ಬೆಲೆದುಬಾರಿಯಾಗಲಿವೆ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳ ಬೆಲೆ

ದುಬಾರಿಯಾಗಲಿವೆ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳ ಬೆಲೆ

ಕಡಿಮೆ ಇಂಧನ ವೆಚ್ಚ ಹಾಗೂ ಪರಿಸರ ಸ್ನೇಹಿ ಎಂಬ ಕಾರಣಕ್ಕೆ ಇತ್ತೀಚೆಗೆ ಹೆಚ್ಚು ಜನಾಕರ್ಷಣೆ ಪಡೆಯುತ್ತಿರುವ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು ಜೂ. 1ರಿಂದ ದುಬಾರಿಯಾಗಲಿವೆ. ವಿದ್ಯುತ್‌ ಚಾಲಿತ…

2 years ago