ಮಿರರ್‌ ಡೆಸ್ಕ್

ಮಿರರ್‌ ಡೆಸ್ಕ್

ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ :ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ :ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ :ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಅವರ ಕೊಠಡಿಗೆ ತೆರಳಿ ನಾಮಪತ್ರ ಸಲ್ಲಿಸಿದರು.…

2 years ago
ಲಾರಿ ಚಾಲಕರು ಎದುರಿಸುವ ಸಮಸ್ಯೆಗಳ ಅರಿಯಲು ಲಾರಿ ಏರಿದ ರಾಹುಲ್ ಗಾಂಧಿಲಾರಿ ಚಾಲಕರು ಎದುರಿಸುವ ಸಮಸ್ಯೆಗಳ ಅರಿಯಲು ಲಾರಿ ಏರಿದ ರಾಹುಲ್ ಗಾಂಧಿ

ಲಾರಿ ಚಾಲಕರು ಎದುರಿಸುವ ಸಮಸ್ಯೆಗಳ ಅರಿಯಲು ಲಾರಿ ಏರಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಸಾಮಾನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇದೀಗ ರಾಹುಲ್…

2 years ago
ಅರ್ಧ ಶತಕ ಬಾರಿಸಿದ ಎಳನೀರು ದರ; ದೆಹಲಿಯಲ್ಲಿ ಒಂದಕ್ಕೆ 100 ರೂಅರ್ಧ ಶತಕ ಬಾರಿಸಿದ ಎಳನೀರು ದರ; ದೆಹಲಿಯಲ್ಲಿ ಒಂದಕ್ಕೆ 100 ರೂ

ಅರ್ಧ ಶತಕ ಬಾರಿಸಿದ ಎಳನೀರು ದರ; ದೆಹಲಿಯಲ್ಲಿ ಒಂದಕ್ಕೆ 100 ರೂ

ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ದಣಿವಾರಿಸಲು ಬಹುತೇಕ ಮಂದಿಯ ಆಯ್ಕೆ ಎಳನೀರು. ಆರೋಗ್ಯಕರ ಪೇಯ ಎಂಬ ಹೆಗ್ಗಳಿಕೆ ಹೊಂದಿರುವ ಎಳನೀರು ನಿರ್ಲಕ್ಷಿಸುವವರೇ ವಿರಳ. ಆದರೆ ಈ ಎಳನೀರಿನ ದರ…

2 years ago
ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಸಿಎಂಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಸಿಎಂ

ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಸಿಎಂ

ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ…

2 years ago
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ:ವಿಡಿಯೋ ಸಂವಾದ ನಡೆಸಲಿರುವ ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ:ವಿಡಿಯೋ ಸಂವಾದ ನಡೆಸಲಿರುವ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ:ವಿಡಿಯೋ ಸಂವಾದ ನಡೆಸಲಿರುವ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರದಿಂದ ಸಾವು ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಗಳ ಸಿಇಒಗಳ ಜೊತೆಗೆ…

2 years ago
ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿರುವುದರಿಂದ ಹವಾಮಾನ…

2 years ago
ಇಹಲೋಕ ತ್ಯಜಿಸಿದ ಜನಪ್ರಿಯ ನಟ ಶರತ್ ಬಾಬುಇಹಲೋಕ ತ್ಯಜಿಸಿದ ಜನಪ್ರಿಯ ನಟ ಶರತ್ ಬಾಬು

ಇಹಲೋಕ ತ್ಯಜಿಸಿದ ಜನಪ್ರಿಯ ನಟ ಶರತ್ ಬಾಬು

ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಏಪ್ರಿಲ್​ನ ಮೊದಲ…

2 years ago
ನೋಟು ಬದಲಾವಣೆಗೆ ಅವಕಾಶ | ಐಡಿ ಕಾರ್ಡ್, ಫಾರಂ ಬೇಡ, ಶುಲ್ಕ ಇಲ್ಲ…!ನೋಟು ಬದಲಾವಣೆಗೆ ಅವಕಾಶ | ಐಡಿ ಕಾರ್ಡ್, ಫಾರಂ ಬೇಡ, ಶುಲ್ಕ ಇಲ್ಲ…!

ನೋಟು ಬದಲಾವಣೆಗೆ ಅವಕಾಶ | ಐಡಿ ಕಾರ್ಡ್, ಫಾರಂ ಬೇಡ, ಶುಲ್ಕ ಇಲ್ಲ…!

ಚಲಾವಣೆಯಲ್ಲಿರುವ 2000 ರೂ ನೋಟುಗಳನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಲಾಗಿರುವ ಹಿನ್ನಲೆ ಬ್ಯಾಂಕುಗಳಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳುವ ಪ್ರಕ್ರಿಯೆಗೆ ಸೋಮವಾರ ದಿಂದ ಸೆ.30ರವರೆಗೆ ದೇಶಾದ್ಯಂತ ಎಲ್ಲಾ ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಜಮೆ…

2 years ago
2000 ರೂಪಾಯಿ ನೋಟು ಹಿಂತೆಗೆತ | ಚಿನ್ನ ಖರೀದಿಯತ್ತ ಮನಸ್ಸು…! |2000 ರೂಪಾಯಿ ನೋಟು ಹಿಂತೆಗೆತ | ಚಿನ್ನ ಖರೀದಿಯತ್ತ ಮನಸ್ಸು…! |

2000 ರೂಪಾಯಿ ನೋಟು ಹಿಂತೆಗೆತ | ಚಿನ್ನ ಖರೀದಿಯತ್ತ ಮನಸ್ಸು…! |

2000 ರು. ನೋಟು ಹಿಂತೆಗೆತದ  ಬೆನ್ನಲ್ಲೇ ಚಿನ್ನದ ಬೆಲೆ ಗಗನಕ್ಕೇರಿದೆ. ಅಂದರೆ ಅಧಿಕ ಸಂಖ್ಯೆಯ ನೋಟುಗಳನ್ನು ಹೊಂದಿದವರು ಚಿನ್ನದ ಅಂಗಡಿಗಳಿಗೆ ಹೋಗಿ ಆ ನೋಟನ್ನು ನೀಡಿ ಚಿನ್ನ…

2 years ago
ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ :ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ :ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ :ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ…

2 years ago