Advertisement

ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

“ಅಡಿಕೆ ಹಾನಿಕಾರಕ” ಅಪವಾದದ ವಿರುದ್ಧ ಧ್ವನಿ ಎತ್ತಿದರೆ “ಅಡಿಕೆ’ ಉಳಿಯಬಹುದು…!

ಅಂದೊಮ್ಮೆ ಕೆಂಪಡಿಕೆ ಕ್ವಿಂಟಾಲ್ ಗೆ ತೊಂಬತ್ತು ಸಾವಿರದ ಗಡಿ ತಲುಪಿ ಇನ್ನೇನು "ಲಕ್ಷ" ಮುಟ್ಟಿತು ಎನ್ನುವಾಗ ಅಡಿಕೆ ದಲ್ಲಾಳಿಗಳು ಶ್ರೀಲಂಕಾ ಸಿಪ್ಪೆಗೋಟು (ನಲವತ್ತು ಕೆಜಿ ಬ್ಯಾಗ್ -…

1 week ago

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..

ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ ಕುರುಚಲು ಕಾಡು, ಹುಲ್ಲುಗಾವಲು, ಕೆರೆ , ನದಿ , ಹಳ್ಳ, ಬಂಡೆ ಕಲ್ಲುಗಳ…

6 months ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು, ಸಾರದಲ್ಲಿ ದಾಟಿ ಹೋಗಬೇಕು, ಕಾಡಿನಲ್ಲಿ ಒಂಟಿಯಾಗಿ ಸಾಗಬೇಕು. ಹೀಗಾಗಿ ಭಾರೀ ಮಳೆಯಾದಾಗ ಶಾಲೆಗಳಿಗೆ…

7 months ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆಯ ಉಪ ಉದ್ಯಮದ ಮೇಲೆ ಹೊಡೆತ ಬಿದ್ದಿದೆ.

8 months ago

ಯುಗಾದಿ ಹಾಗೂ ಮಲೆನಾಡಿನ ಅಡಿಕೆ ಭವಿಷ್ಯ ಏನು…? | ಮಲೆನಾಡಿನ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಾದ್ದೇನು…?

ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು ಬಯಲು ಸೀಮೆಯ ಅಡಿಕೆ ಬೆಳೆ ವಿಸ್ತರಣೆ ಯ ಬಗ್ಗೆ ಜಾಗೃತಿ ಹೊಂದಬೇಕು.  ಈ…

9 months ago

ಸಾಗರ ತಾಲೂಕಿನ ನೀಚಡಿಯಲ್ಲೊಂದು ವಿಶಿಷ್ಟ “ಕೆರೆ ಹಬ್ಬ”

ಊರಲ್ಲಿ ಮಂದರ್ತಿ ಮೇಳದ ಹರಕೆಯಾಟ ಇದೆ ಬನ್ನಿ ಅಂತಲೋ , ಸತ್ಯನಾರಾಯಣ ಪೂಜೆ ಇದೆ ಅಂತಲೋ ಕರೆ ಮಾಡಿ‌ ಅಂತಹ ಧಾರ್ಮಿಕ ಕಾರ್ಯಕ್ರಮ ಏರ್ಪಡಿಸಿ ಸತ್ಕರಿಸುವರ ನಡುವೆ…

10 months ago

ಕೃಷಿ ಪದವೀಧರ ಪಂಡಿತರಿಗೇಕೆ ಸಾಮಾನ್ಯ ರೈತರು ಮತ್ತು ಗೋ ಆಧಾರಿತ ಕೃಷಿಯ ಬಗ್ಗೆ ಅಸಡ್ಡೆ…?

ಕೃಷಿ ವಿಜ್ಞಾನ ಪದವೀಧರರ ಹೊರತುಪಡಿಸಿ ಸಾಮಾನ್ಯ ಕೃಷಿಕರ ಕೃಷಿ ಮತ್ತು ಕೃಷಿ ಜ್ಞಾನ ದ ಬಗ್ಗೆ ಕೃಷಿ ವಿಜ್ಞಾನ ಕಲಿತ ಪಂಡಿತರನೇಕರಿಗೆ ಒಂದು ಬಗೆಯ ತಾತ್ಸಾರವನ್ನ ನಾನು…

11 months ago

ರೈತ ಉಪಯೋಗಿ ಬಗೆ ಬಗೆಯ ಸರಕು ಸಾಗಣೆ ಗಾಡಿಗಳು

ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು ಯೋಚಿಸಿ ನಂತರ ಕೊಳ್ಳುವುದು ಒಳಿತು ಅಲ್ವಾ...? ಒಂದು ಕಡೆ ಆರ್ಥಿಕ ಹೊರೆ. ಅದೇರೀತಿಯಲ್ಲಿ…

12 months ago

ಯಾರಿಗಾಗಿ ಅಡಿಕೆ ಬೆಳೆ ಉಳಿಯಬೇಕು…? | ಅಡಿಕೆ ಅಥವಾ ಅಡಿಕೆ ಬೆಳೆಗಾರರ ರಕ್ಷಣೆ ಮಾಡುವರು ಯಾರು…?

ಅಡಿಕೆಗೆ ಸಂಬಂಧಿಸಿದ ಹೋರಾಟಗಳು ಕೇವಲ ಮಲೆನಾಡು, ಕರಾವಳಿಗೆ ಸೀಮಿತವಲ್ಲ. ಎಲ್ಲೆಡೆಯಿಂದ ಹೋರಾಟಗಳು ನಡೆಯಬೇಕಿದೆ.

1 year ago

ಹಲವಾರು ಸವಾಲುಗಳ ನಡುವೆ ಅಡಿಕೆ ಬೆಳೆ ಭವಿಷ್ಯವೇನು…?

ಮಲೆನಾಡಿನ ಅಡಿಕೆ ಬೆಳೆ ಚಿಂತಕರು ಮುಂದೊಂದು ದಿನ ಬಯಲು ಸೀಮೆಯ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಲೆ ಕುಸಿತವೋ ಮತ್ತೇನೋ ಸಮಸ್ಯೆ ಬಂದರೆ ಅವರು ಅಡಿಕೆ ಬೆಳೆಯ ಬಗ್ಗೆ…

1 year ago