Advertisement

ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 weeks ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ ಪ್ರಬಂಧ ಅಂಬುತೀರ್ಥ.

3 weeks ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

3 weeks ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ…

3 weeks ago

ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |

ಅತಿಯಾದ ಅಡಿಕೆ ಬೆಳೆ(Areca Crop) ವಿಸ್ತರಣೆ ಮತ್ತು ಅಡಿಕೆ ಬೆಳೆಗೆ ಆತಂಕಕಾರಿಯಾದ ಶಿಲೀಂಧ್ರ ರೋಗವಾದ(Fungal disease), ಎಲೆಚುಕ್ಕಿ ರೋಗ(Leaf spot disease), ಹಳದಿ ಎಲೆರೋಗಗಳು(Yellow leaf disease)…

4 weeks ago

ಅಡಿಕೆ ತೋಟಕ್ಕೆ ಉದಿ ಏಕೆ ಹಾಕಬೇಕು…?

ಕೃಷಿಯೇತರ ಬಂಡವಾಳ ಕೃಷಿಗೆ ವಿನಿಯೋಗ ಆಗುತ್ತಿರುವುದರ ಪರಿಣಾಮವೇನು..? ಅನಾವಶ್ಯಕ ಕೃಷಿಯ ಬಗ್ಗೆ ಪ್ರಬಂಧ ಅಂಬುತೀರ್ಥ ಬರೆದಿದ್ದಾರೆ.

1 month ago

ಭತ್ತಕ್ಕೆ ನ್ಯಾಯಯುತ ಬೆಲೆ ಬರಲಿ | ಕೃಷಿಯನ್ನೂ ಆಪೋಷನ ತೆಗೆದುಕೊಳ್ಳುತ್ತಾ ಕಂಪನಿಗಳು..!

ಅನ್ನದಾತೋ ಸುಖಿಭವ... ನಾನೂ ಒಬ್ಬ ಅಡಿಕೆ ಬೆಳೆಗಾರ ಕೃಷಿಕ(Arecanut Farmer). ಆದರೆ ನಾನು ಅನ್ನದಾತ ಅಥವಾ ನೇಗಿಲ ಯೋಗಿ ಅಲ್ಲ. ಯಾರು ಅನ್ನದಾತ...? ಕಳೆದ ಮೂವತ್ತು ವರ್ಷಗಳಿಂದ…

1 month ago

ಗೋವು ಉಳಿಸಲು “ದೊಡ್ಡಿ” ಗೆ ಮೊರೆ ಹೋಗಬಹುದೇ…? | ಊರಿಗೊಂದು “ಗೋವು ಪಾಲನಾ ಕೇಂದ್ರ”ದ ಅವಶ್ಯಕತೆ ಇದೆ

ಗೋವು ಉಳಿಸುವ ಹಲವು ಅಭಿಯಾನ ನಡೆಯುತ್ತಿದೆ. ಈ ನಡುವೆ ಸಾಮೂಹಿಕ ಗೋ ಸಾಕಾಣಿಕೆಯ ಪರಿಕಲ್ಪನೆ ಯೋಚನೆಯಾಗಬೇಕಿದೆ.ಇದಕ್ಕಾಗಿ ದೊಡ್ಡಿಗಳನ್ನು ಮತ್ತೆ ಸ್ಥಾಪಿಸುವ ಯೋಜನೆಯೂ ಮಾಡಬಹುದಾಗಿದೆ.

1 month ago

ಮಲೆನಾಡು ಗಿಡ್ಡ ಗೋತಳಿ ಉಳಿಸೋಣ ಅಭಿಯಾನ | ಆರಂಭಗೊಂಡ “ಸುರಕ್ಷಾ” |

ದೇಸೀ ಗೋತಳಿ ಉಳಿಸುವ ಅಭಿಯಾನ ಆರಂಭಗೊಂಡಿದೆ.

2 months ago

ಜೀವಂತ ಪ್ರಾಣಿಗಳನ್ನು ಮೂಟೆಯಂತೆ ಸಾಗಾಣಿಕೆ ಮಾಡುವ ಕ್ರೌರ್ಯ ನಿಲ್ಲಲಿ | ದೇಸಿ ಹಸುಗಳು ಸ್ವಾಭಿಮಾನದಿಂದ ಬಾಳುವಂತಾಗಬೇಕಿದೆ |

ಇತ್ತೀಚಿಗೆ ಎರಡು ವಿಭಿನ್ನ ವೀಡಿಯೋ ಚಿತ್ರಿಕೆಯನ್ನ ಮಾಧ್ಯಮದಲ್ಲಿ ನೋಡಿದೆ. ಒಂದು ಗೋಸಾಗಾಣಿಕೆಯನ್ನ(Cow transporting) ಪೆಟ್ರೋಲ್ ಟ್ಯಾಂಕರ್(Petrol tanker) ನಲ್ಲಿ ಮಾಡುವ ವೀಡಿಯೋ ಮತ್ತೊಂದು ಜೈನ ದಿಗಂಬರ ಸ್ವಾಮೀಜಿಗಳು…

2 months ago