ಮಂಗಳೂರು ನಗರದ ನಾಗುರಿ ಬಳಿ ಚಲಿಸುತ್ತಿದ್ದ ಅಟೋ ಆಟೋ ರಿಕ್ಷಾದಲ್ಲಿ ಶನಿವಾರ ಸಂಜೆ ಸ್ಫೋಟ ಸಂಭವಿಸಿದ ನಂತರ ಪೊಲೀಸರು ನಡೆಸಿದ ತನಿಖೆಯಲ್ಲಿ ಉಗ್ರರ ಜಾಲ ಸಿಕ್ಕಿತ್ತು. ಆರೋಪಿ…
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,…
ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅರಂತೋಡು ನೆಹರೂ ಸ್ಮಾರಕ ಪ.ಪೂ ಕಾಲೇಜಿನಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮ…
ಕಾಂತಾರ ಸಿನಿಮಾವು ಈಗ ಒಟಿಟಿ ಪ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗಲಿದೆ. ಕಳೆದ ಕೆಲವು ದಿನಗಳಿಂದ, ಕಾಂತಾರ ಯಾವಾಗ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚರ್ಚೆಯಾಗುತ್ತಲೇ ಇದೆ. ಈ ಹಿಂದೆ…
ನವೆಂಬರ್ 19 (ನಾಳೆ) ರಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು (ಎಐಬಿಇಎ) ಮುಷ್ಕರ ನಡೆಸುತ್ತಿದ್ದು, ಇದರಿಂದ ರಾಷ್ಟ್ರದಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ…
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು,…
ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ…
ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಮೈಸೂರಿನಲ್ಲಿ ಇನ್ನೊಂದು ವಿವಾದ ಸೃಷ್ಟಿಯಾಗುವ ಬೆನ್ನಲ್ಲೇ ಶಮನ ಮಾಡಲಾಗಿದೆ. ಮೈಸೂರಿನಲ್ಲಿ ಮಸೀದಿ…
ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ…
ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು…