ಶಿಕ್ಷಕರ ದಿನಾಚರಣೆ. ಗುರುವಿನ ಮಾರ್ಗದರ್ಶನ ಸರಿಯಾಗಿದ್ದರೆ ಶಿಷ್ಯ ಗುರಿ ತಲಪುವುದು ನಿಶ್ಚಿತ. ಅಂತಹ ಗುರುವೆಲ್ಲೇ ಸಿಗಲಿ, ಅವರಿಗೆ ಶರಣು.. ಶರಣು ಎನ್ನುವ ಶಿಷ್ಯಂದಿರು ಇದ್ದೇ ಇದ್ದಾರೆ. ಅಂತಹ…
ನಾಡಿನೆಲ್ಲೆಡೆ ಗಣೇಶ ಹಬ್ಬದ ಸಡಗರ. ಪ್ರತೀ ಊರಿನಲ್ಲಿ ಸಾರ್ವಜನಿಕ ಗಣೇಶ ಉತ್ಸವಗಳು ಸಂಭ್ರಮದಿಂದ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಪೂಜೆ, ಭಕ್ತಿಗೆ ಇಂಬು ನೀಡುವುದು ಗಣೇಶ ಮೂರ್ತಿ. ಇಂತಹ…
ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ.…
ದಾನಿಗಳ ನೆರವಿನಿಂದ ಸುಂದರವಾದ ಮನೆಯೊಂದು ಶ್ರಮಸೇವೆಯ ಮೂಲಕವೇ ನಡೆಯಿತು. ಸಮಾಜದಲ್ಲಿ ನೊಂದವರಿಗೆ, ಅಶಕ್ತರಿಗೆ ಸ್ಪಂದಿಸುವ ಅನೇಕ ಮನಸ್ಸುಗಳು ಇಂದಿಗೂ ಇವೆ. ಈ ಮನಸ್ಸುಗಳಿಂದಲೇ ಸಮಾಜದಲ್ಲಿ ಒಂದಷ್ಟು ನೆಮ್ಮದಿ,…
ಬೆಳ್ಳಾರೆ: ಆಟಿ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳು ಇರುತ್ತವೆ. ಆಟಿ ತಿಂಗಳಿನಲ್ಲಿ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸುವುದು ಪದ್ದತಿ. ಮನೆಯಲ್ಲಿ ,ಶಾಲೆಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಆಟಿ ಸಂದರ್ಭ…
ಜೋಡುಪಾಲ..... ಈ ಹೆಸರು ನಾಡಿನಾದ್ಯಂತ ಕಳೆದ ವರ್ಷ ಸುದ್ದಿಯಾಯಿತು. ಆ ದಿನಕ್ಕೆ ವರ್ಷವಾಗಿದೆ. ಹಾಗಿದ್ದರೂ ಮತ್ತೆ ಅಂತಹದ್ದೇ ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ ಅಲ್ಲಿನ ಮಂದಿಗೆ.ಹಾಗಂತ ನೆಮ್ಮದಿ…
ಬೆಳ್ಳಾರೆ: ಸ್ವಾತಂತ್ರ್ಯ ದಿನಾಚರಣೆಯನ್ನು ಬೆಳ್ಳಾರೆಯ ರೈತರೊಬ್ಬರು ಮನೆಯಲ್ಲಿ ಯೋಧರೊಬ್ಬರ ದಿವ್ಯಹಸ್ತದೊಂದಿಗೆ ಧ್ವಜಾರೋಹಣವನ್ನು ಮಾಡಿಸಿ ಮಾದರಿಯಾಗಿದೆ. ಬೆಳ್ಳಾರೆಯ ಪಡ್ಪು ನಿವಾಸಿ ಆನಂದ ಗೌಡರ ಮನೆಯಂಗಳದಲ್ಲಿ 50ಕ್ಕಿಂತಲೂ ಹೆಚ್ಚಿನ ಮಕ್ಕಳು…
ಮುಂದೊಂದು ದಿನ ಭಾರತ ದೇಶವು ಸಕ್ಕರೆ ಕಾಯಿಲೆಯ ರಾಜಧಾನಿ ಯಾಗುತ್ತದೆ ಎಂದು ಚೀರಾಡುತ್ತಿರುವವರ ಕೋಲಾಟ, ಸಕ್ಕರೆ ತಿಂದು ಸಕ್ಕರೆ ಕಾಯಿಲೆಯಿಂದ ಮುಕ್ತರಾಗಿ ಎಂಬ ಜಾಹೀರಾತಿನ ಮೇಲಾಟ, ಈಗಾಗಲೇ…
ಸರಕಾರವು ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಆದರೆ ಗ್ರಾಮೀಣ ಭಾಗದ ಜನರಿಗೆ ಇದು ತಲಪುವುದು ಕಡಿಮೆಯಾಗುತ್ತದೆ. ಅದರಲ್ಲೂ ಮೆಸ್ಕಾಂ ಕೆಲಸದ ಬಗ್ಗೆ ಪ್ರತೀ ಬಾರಿ ಎಲ್ಲಾ ಕಡೆ…
ಮಳೆಗಾಲ ಶುರುವಾಯಿತೆಂದರೆ ಸೊಳ್ಳೆಗಳ ಕಾಟ. ಅದರ ಜೊತೆಗೇ ಆರಂಭವಾಗುತ್ತದೆ ರೋಗಗಳ ಕಾಟ. ಈ ಸಂದರ್ಭ ಎಚ್ಚರ ಇರಬೇಕಾದ್ದು ತೀರಾ ಅಗತ್ಯ. ಮಲೇರಿಯಾ: ಮಲೇರಿಯಾ ರೋಗಾಣುವನ್ನು ಅನಾಫಿಲಿಸ್ ಎಂಬ…