Advertisement

ಮಿರರ್‌ ಡೆಸ್ಕ್‌

ಕನ್ನಡ ಮಣ್ಣಿನ ಮಾರಿ ಕಳೆಯಲು ಈಗ ಬರುತ್ತಿದ್ದಾನೆ ಕೇರಳದ `ಕಳೆಂಜ’

ನಮ್ಮ ನಾಡಿನ ಸಂಸ್ಕೃತಿ-ಸಂಪ್ರದಾಯ, ಆಚಾರ-ಆಚರಣೆ, ನಂಬಿಕೆ-ಶ್ರದ್ಧೆ ಎಲ್ಲವೂ ನಮ್ಮ ಮನಸ್ಸನ್ನು ಗಟ್ಟಿ ಮಾಡುವ ಹಾಗು ಭರವಸೆಯ ಕಡೆಗೆ ನೋಟ ಹರಿಸುವ ಸದುದ್ದೇಶ ಕಾಣುತ್ತದೆ. ಹೇಗೇ ನೋಡಿ ಒಂದು…

7 years ago

ಬೆಳ್ಳಾರೆಯಲ್ಲಿ ಕಾಯುತ್ತಿದೆ ಕಾಯಕಲ್ಪಕ್ಕೆ ಸಾರ್ವಜನಿಕ ಮುಕ್ತಿಧಾಮ

ಬೆಳ್ಳಾರೆ: ಬೆಳ್ಳಾರೆಯ ಗೌರಿಹೊಳೆಯ ಸಮೀಪದಲ್ಲಿರುವ ಸ್ಮಶಾನ ಮೂಲ ಸೌಕರ್ಯದ ಕೊರತೆಯಿಂದಾಗಿ ಬಳಲುತ್ತಿದೆ. ವ್ಯವಸ್ಥೆಗಾಗಿ ಜನರ ಒತ್ತಾಯ ಹೆಚ್ಚಾಗಿದೆ. ಬೆಳ್ಳಾರೆ ಗ್ರಾಮ ಪಂಚಾಯತ್ ಒಳಪಟ್ಟ ಹಿಂದೂ ರುದ್ರಭೂಮಿ ಗೌರಿಹೊಳೆಯ…

7 years ago

ಸೇವೆಗೆ ಆಸ್ಪತ್ರೆಯ ಡಿ ಗ್ರೂಪ್ ಕೆಲಸವೂ ಶ್ರೇಷ್ಠ : ಸರಕಾರಿ ಆಸ್ಪತ್ರೆಯಲ್ಲಿ ಶ್ರಮಸೇವೆಯಲ್ಲಿ ತೊಡಗಿಸಿಕೊಂಡ ಯುವಕರ ತಂಡ

ಸೇವೆ ಎಂಬುದು ಯಜ್ಞ. ಅದಕ್ಕೆ ಜಾತಿ, ಧರ್ಮದ ಅಡ್ಡಗೋಡೆ ಇಲ್ಲ. ಎಲ್ಲಾ ಕೆಲಸವೂ ಇಲ್ಲಿ ಶ್ರೇಷ್ಠವೇ. ಹೀಗಾಗಿಯೇ ಸುಳ್ಯದ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ಕೆಲಸಗಳನ್ನು ಸುಳ್ಯದ…

7 years ago

ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ – ನಿಮಗಿದು ತಿಳಿದಿರಲಿ

ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಕೇಂದ್ರ ಸರಕಾರದ ವಿನೂತನ ಯೋಜನೆಯಾಗಿದ್ದು" ಕ್ಯಾಶ್ ಲೆಸ್" ಮತ್ತು" ಪೇಪರ್ ಲೆಸ್" ಇದರ ಪ್ರಮುಖ ವೈಶಿಷ್ಟ್ಯ. ಯಾವುದೇ ಅಪ್ಲಿಕೇಶನ್ ಅಥವಾ ಮನವಿ…

7 years ago

ಕೆಸರಿನಲ್ಲಿ ಮಿಂದೆದ್ದ ಬಾಳಿಲ ಶಾಲೆಯ ಮಕ್ಕಳು..! “ಕೈ ಕೆಸರಾದರೆ ಬಾಯಿ ಮೊಸರು” ಎಂದ ಪುಟಾಣಿಗಳು…

ಬಾಳಿಲ: ಶಾಲೆಯಲ್ಲಿ  ನಿರ್ಮಾಣ ಮಾಡಿದ ಗದ್ದೆ. ಈ ಗದ್ದೆಯೊಳಗೆ ಇಳಿದ ವಿದ್ಯಾರ್ಥಿಗಳು. "ಕೈ ಕೆಸರಾದರೆ ಬಾಯಿ ಮೊಸರು" ಎಂಬ ಗಾದೆಯ ನಿಜವಾದ ಅರ್ಥ ಕಲಿತ ಮಕ್ಕಳು. ಉಣ್ಣುವ…

7 years ago

ಮನೆ ಮನೆಗಳಲ್ಲಿ ಯಕ್ಷ ಕಲೆಯ ಧೀಂ ತರಿಕಿಟ ತೋಂ…..

ಸುಳ್ಯ: ಸುಳ್ಯದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಮನೆ ಮನೆಗಳಲ್ಲಿ ಸಂಜೆಯಾಗುತ್ತಿದ್ದಂತೆ ಯಕ್ಷಗಾನದ ಗೆಜ್ಜೆ ನಾದ, ಮದ್ದಳೆ, ತಾಳದ ಅಬ್ಬರ ಅನುರಣಿಸುತ್ತದೆ, ಭಾಗವತಿಕೆಯ ಭಾವಗಾಯನ ಮೊಳಗುತ್ತದೆ.ಯಕ್ಷಗಾನ ವೇಷಧಾರಿಗಳು, ಭಾಗವತರು,…

7 years ago

ಆಟಿ ಬಂತು ಆಟಿ .. .. .. ..

  ಇಂದು ಪ್ರಕೃತಿಯ ವಿಕೋಪ ಆಟಿ ತಿಂಗಳಿಗೇ ಮೀಸಲಾಗಿಲ್ಲ.ಆಷಾಢ ಅಥವಾ ಆಟಿ ತಿಂಗಳು ತುಳುನಾಡಿನ ಜಡಿ ಮಳೆಯ ಕಾಲ. ಈ ತಿಂಗಳು ಶುಭ ಕಾರ್ಯಗಳಿಗೆ ನಿಷಿದ್ಧ. ಆಟಿಡ್ದ್…

7 years ago

ಸುಜ್ಞಾನದ ಬೆಳಕು ಹರಿಯಲು ವಿಜ್ಞಾನದ ಆಲಯ…! : ಆಧ್ಯಾತ್ಮಿಕ ಸ್ಪರ್ಶ ನೀಡುವ ಶಿಕ್ಷಣವಿಲ್ಲಿ…..

ಸೂರ್ಯ ಎನ್ನುವುದು ಸತ್ಯ. ಸೂರ್ಯ ದೇವರು ಎಂದು ನಂಬುವವರೂ ನಾವು. ಅದರ ಜೊತೆಗೆ ಸೂರ್ಯ ವಿಜ್ಞಾನ ಎನ್ನುವುದೂ ಸತ್ಯ. ಸೂರ್ಯನೇ ಈ ಜಗತ್ತಿಗೆ ಎಲ್ಲವೂ  ಎನ್ನುವುದು ನಿತ್ಯ…

7 years ago

ಎಲ್ಲರ ಪಾಲಿನ ಆಶಾಕಿರಣ ಭಾರತೀಯ ಜನ ಔಷಧಿ ಮಳಿಗೆಗಳು

ನಾನು ಜನೌಷಧಿ ಜಾರಿಗೆ ತಂದ ಮಂತ್ರಿ ಯಲ್ಲ. ಜನಔಷಧಿಗೆ ಸಂಬಂಧಿಸಿದ ಅಧಿಕಾರಿಯೂ ಅಲ್ಲ. ಜನ ಔಷಧಿ ಮಳಿಗೆ ಇಟ್ಟುಕೊಂಡ ವ್ಯಾಪಾರಿಯಲ್ಲ. ಹಾಗಾದರೆ ನಿಮಗೇಕೆ ಇದರ ಉಸಾಬರಿ? ಎಂದು…

7 years ago

ಕಲ್ಮಡ್ಕ ರಸ್ತೆಯಲ್ಲಿ ಆಯ ತಪ್ಪಿದರೆ ಅಪಾಯ…!

ಖಾಸಗಿ ಟೆಲಿಕಾಂ ಕಂಪೆನಿಯೊಂದು ಕಲ್ಮಡ್ಕ ಸಂಪರ್ಕಿಸುವ ಮುಖ್ಯ ರಸ್ತೆಯ ಬದಿಗಳೆರಡರಲ್ಲಿ ಗುಂಡಿಗಳನ್ನು ಅಗೆದ ಪರಿಣಾಮ ರಸ್ತೆಯು ಹಾಳಾಗಿದ್ದು, ವಾಹನ ಸವಾರರು ಸದಾ ಜೀವ ಭಯದಲ್ಲಿ ಸಂಚರಿಸುವ ಪರಿಸ್ಥಿತಿ…

7 years ago