ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಫಾರ್ಚ್ಯೂನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮರ್ಧಾಳ ಸಮೀಪದ…
ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್ ನಿಂದ ಹೊರಗೆ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು. …
ಬಿಗ್‌ಬಾಸ್ (Bigboss) ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಸೋಶಿಯಲ್ ಮಿಡಿಯಾ ದಲ್ಲಿ ಬೆದರಿಕೆ ಹಾಕಿದ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.ರೂಪೇಶ್…
ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಖ್ಯಾತ ವೈದ್ಯ ಡಾ.ಗಿರಿಧರ್ ಕಜೆ ಎಂಟನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ಬೆಂಗಳೂರು ನಗರದ ಮಲ್ಲೇಶ್ವರದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ…
ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ. ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ,…
ಮಂಗಳೂರಿನಲ್ಲಿ ಮೊದಲ ಆಟೋ ಚಾಲಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೋಂತು ಲೋಬೊ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಲೋಬೊ ಶನಿವಾರ ಮೃತಪಟ್ಟಿದ್ದಾರೆ. 1955ರಲ್ಲಿ ಆಟೋ ಚಾಲನೆ…
ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ…
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಭಾನುವಾರ…
ಭಾರತದಲ್ಲಿ ನೈಸರ್ಗಿಕ ರಬ್ಬರ್‌ನ ಬೇಡಿಕೆ-ಪೂರೈಕೆ ಅಂತರ ಇದೆ. ಈ ಅಂತರವನ್ನು ನಿವಾರಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ತೊಟ ನಿರ್ಮಾಣಕ್ಕೆ ಟೈರ್ ತಯಾರಕರು…
ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ…