ಕಾಂಗ್ರೆಸ್ (Congress) ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸೋನಿಯಾ ಗಾಂಧಿ (Sonia Gandhi) ಅವರು ಖರ್ಗೆಗೆ…
ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ…
ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ…
ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು…
ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್…
26.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇನ್ನೊಂದು ದಿನದಲ್ಲಿ ತನ್ನ ಪ್ರಭಾವವನ್ನು ಸಂಪೂರ್ಣ ಕಳೆದುಕೊಳ್ಳಲಿದೆ. ಈಗಿನ…
ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ. ರಬ್ಬರ್ ಧಾರಣೆ…
ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ.…
ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ…