ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ…
ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ…
ಕೇಂದ್ರ ಸರ್ಕಾರ ಅಡಿಕೆ ಆಮದನ್ನು ರದ್ದುಗೊಳಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ಅ.14ರಂದು ಪ್ರತಿಭಟನಾ ಸಭೆ ನಡೆಯಲಿದೆ.ಅಡಿಕೆ ಮಾರಾಟ ಸಹಕಾರ ಸಂಘಗಳ ಒಕ್ಕೂಟ ಹಾಗೂ ಅಡಿಕೆ ವರ್ತಕರ ಸಂಘದ ಸಹಕಾರದೊಂದಿಗೆ …
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ "ಸಿರಿಚಾವಡಿ ಪುರಸ್ಕಾರ" ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ…
ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ…
3 ತಿಂಗಳ ಹಿಂದೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಳಿಯ ಹೂಡಿ…
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್(82) ಸೋಮವಾರ ವಿಧಿವಶರಾದರು. ಅವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ…
ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.…
ನಾಗಪುರದ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು…
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಲಾರಿ ಪಲ್ಟಿಯಾಗಿ ಸುಮಾರು 4 ರಿಂದ 5 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಲಾರಿ…