Advertisement

ಮಿರರ್‌ ಡೆಸ್ಕ್‌

ಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷ ರಾಗಿ ನಾಗೇಶ್ | ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಆಯ್ಕೆ

ಬಿಳಿನೆಲೆ ವಲಯ ಕಾಂಗ್ರೆಸ್ ಸಭೆಯು ಬುಧವಾರ ಬಿಳಿನೆಲೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ…

4 years ago

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ | ಸಮಯ ನಿಗದಿ ಮಾಡಿದ ರಾಜ್ಯ ಸರ್ಕಾರ |

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್‌ ಮಾಡಿದ ಸಚಿವ ಸುನೀಲ್‌ ಕುಮಾರ್‌…

4 years ago

ಡಾಲರ್‌ ಎದುರು ಮತ್ತೆ ಕುಸಿತಗೊಂಡ ರೂಪಾಯಿ ಮೌಲ್ಯ | ಅತ್ಯಂತ ಕನಿಷ್ಟ ಮಟ್ಟಕ್ಕೆ ಕುಸಿತ ಕಂಡ ರೂಪಾಯಿ |

ಡಾಲರ್ ಎದುರು ರೂಪಾಯಿ ಮೌಲ್ಯ 80.50 ರೂಪಾಯಿಯ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದು ಸಾರ್ವಕಾಲಿಕ ಪತನವಾಗಿದ್ದು,ಎರಡು ದಶಕಗಳಲ್ಲಿಯೇ ಅತ್ಯಂತ ಕನಿಷ್ಟ ಕುಸಿತವಾಗಿದೆ.    ಸತತ 2…

4 years ago

ದೇಶದಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಹಾಗೂ ಇಡಿ ದಾಳಿ | 100 ಕ್ಕೂ ಹೆಚ್ಚು ಪಿಎಫ್‌ಐ ಸದಸ್ಯರು ವಶಕ್ಕೆ | ಮಂಗಳೂರಿನಲ್ಲಿಯೂ ದಾಳಿ |

ವಿವಿಧ ಪ್ರಕರಣಗಳಿಗೆ ಸಂಬಂಧಿಸಿ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಚೇರಿಗಳ ಮೇಲೆ ಹಾಗೂ ಪ್ರಮುಖ ನಾಯಕರ ಮನೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಜಾರಿ…

4 years ago

300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ |

ಉದ್ಯೋಗಿಗಳು ರಹಸ್ಯವಾಗಿ ಬೇರೆ ರೀತಿಯಲ್ಲಿ ಎದುರಾಳಿ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಿಪ್ರೊ ಕಂಪನಿ ವಜಾಗೊಳಿಸಿದೆ. ವಿಪ್ರೊ ಕಂಪನಿ ಮುಖ್ಯಸ್ಥ ರಿಶಾದ್ ಪ್ರೇಮ್ ಜೀ…

4 years ago

ಸೆ.22 ರಂದು ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು. ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ…

4 years ago

‘ಆಳ್ವಾಸ್ ನುಡಿಸಿರಿʼ | ದಿನಾಂಕ ಬದಲಾವಣೆ – ಸಹಕರಿಸಲು ಡಾ.ಮೋಹನ್‌ ಆಳ್ವ ಮನವಿ |

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 'ಆಳ್ವಾಸ್ ನುಡಿಸಿರಿ' ಕಾರ್ಯಕ್ರಮದ ದಿನಾಂಕ ಬದಲಾವಣೆಯಾಗಿದೆ. "ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂ‌ಸ್ಕೃತಿಕ ಜಾಂಬೂರಿಯನ್ನು…

4 years ago

ಧಾರ್ಮಿಕ ಭಾವನೆಗಳಿಗೆ ಧಕ್ಕೆ | ಬಾಲಿವುಡ್ ನಟ ಅಜಯ್ ದೇವಗನ್ ಸೇರಿದಂತೆ ಮೂವರ ವಿರುದ್ಧ ಕೇಸ್ ದಾಖಲು

ಬಾಲಿವುಡ್ ನಟ ಅಜಯ್ ದೇವಗನ್(Ajay Devgan) ಸೇರಿದಂತೆ ಮೂರು ಮಂದಿ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪದಡಿ ಕೇಸ್ ದಾಖಲಾಗಿದೆ. ಸ್ಪಲ್ಪ ದಿನದಲ್ಲೇ ಸಿನಿಮಾ…

4 years ago

ಸುರತ್ಕಲ್‌ | ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ | ಗಂಭೀರ ಗಾಯಗೊಂಡ ಯುವಕ ಮೃತ್ಯು |

ಸುರತ್ಕಲ್‌ ಪ್ರದೇಶದ  ಮೂಡ ಮಾರುಕಟ್ಟೆ ಬಳಿ ಬಟ್ಟೆ ಅಂಗಡಿ ಬಳಿ ಯುವಕ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ನಡೆಸಿದ ಗಂಭೀರ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕ…

4 years ago

ಹಿಮಾಚಲದಲ್ಲಿ188 ವರ್ಷಗಳ ನಂತರ ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳು ಪತ್ತೆ

ಡೆಹ್ರಾಡೂನ್‌ನ ಬೊಟಾನಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಸಂಶೋಧಕರು ಗುರುವಾರದಂದು 188 ವರ್ಷಗಳ  ಅಪರೂಪದ, ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧವಾದ ಬ್ರಾಕಿಸ್ಟೆಲ್ಮಾ ಅಟೆನ್ಯೂಟಮ್…

4 years ago