Advertisement

ಮಿರರ್‌ ಡೆಸ್ಕ್‌

ಕೊರೋನಾ ಮುಂಜಾಗ್ರತೆ | ಮಂಗಳೂರಿನಲ್ಲಿ ವೆನ್ಲಾಕ್‌ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದ

ಕೊರೋನಾ ಮುನ್ನೆಚ್ಚರಿಕೆಯ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೋನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದಗೊಳಿಸಲಾಗಿದೆ. ವಿದೇಶಗಳಲ್ಲಿ…

4 years ago

ಡಿ.29‌ | ಪುತ್ತೂರು -ಕಡಬ-ಸುಬ್ರಹ್ಮಣ್ಯ ವಿದ್ಯುತ್ ನಿಲುಗಡೆ

ಪುತ್ತೂರು 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಮತ್ತು 33 ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ…

4 years ago

ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ

ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.…

4 years ago

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ | ಸರ್ವಾಧ್ಯಕ್ಷರಾಗಿ ಹೇಮಾವತಿ ವೀ. ಹೆಗ್ಗಡೆ |

ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ  ಹೇಮಾವತಿ ವೀ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ…

4 years ago

ಚಿಕ್ಕಮಗಳೂರಿನಲ್ಲಿ ನಿಲ್ಲದ ಆನೆ ದಾಳಿ | ಮಲಗಿದ್ದ ದಂಪತಿ ಮೇಲೆ ದಾಳಿ ನಡೆಸಿದ ಆನೆ |

ರಸ್ತೆ ಬದಿಯಲ್ಲಿ ಮಲಗಿದ್ದ ದಂಪತಿಯ ಮೇಲೆ ಆನೆ ದಾಳಿ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.ದಂಪತಿಗಳನ್ನು ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಡ ಮತ್ತು ಹೆಂಡತಿಯ…

4 years ago

ಐವರ್ನಾಡು | ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐವರ್ನಾಡು ,ಪಾಲೆಪ್ಪಾಡಿ, ದೇವರಕಾನ ಒಕ್ಕೂಟದ ವತಿಯಿಂದ 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ …

4 years ago

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕ್ರಮ | ಶಾಲೆ, ಚಿತ್ರಮಂದಿರದಲ್ಲಿ ಮಾಸ್ಕ್‌ ಕಡ್ಡಾಯ |

ಕೋವಿಡ್‌ ನಿಯಂತ್ರಣಕ್ಕೆ  ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸದ್ಯ ಶಾಲಾ-ಕಾಲೇಜು, ಚಿತ್ರಮಂದಿರ ಸೇರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮಾಸ್ಕ್ ಕಡ್ಡಾಯ ಮಾಡಿದೆ. ಕೋವಿಡ್‌ ಆರಂಭದಲ್ಲಿಯೇ ನಿಯಂತ್ರಣಾ…

4 years ago

ದ ಕ ಜಿಲ್ಲೆಯಲ್ಲೂ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಡಳಿತ ಸೂಚನೆ

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಾ ಸಭೆ ನಡೆಸಿದೆ. ಸಭೆಯ ಬಳಿಕ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ದ ಕ ಜಿಲ್ಲೆಯಲ್ಲೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌ ನಿಯಮ…

4 years ago

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಆಸನ ವ್ಯವಸ್ಥೆಯಲ್ಲಿ ಬದಲಾವಣೆಗೆ ನಿರ್ಧಾರ | 5 ಹಾಗೂ 8 ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇದ್ದರೂ ಯಾರೂ ಪೇಲ್‌ ಆಗಲ್ಲ..|

ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ  ವಿದ್ಯಾರ್ಥಿಗಳ ಮೌಲ್ಯ ಮಾಪನ…

4 years ago

ವಿದ್ಯಾರ್ಥಿಗಳಿಗೆ`ಕಲಿಕಾ ಹಬ್ಬ’ ಆಚರಣೆಗೆ ನಿರ್ಧರಿಸಿದ ಶಿಕ್ಷಣ ಇಲಾಖೆ |

ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ  ಜನವರಿಯಲ್ಲಿ ಮೂರು ದಿನ ವಿದ್ಯಾರ್ಥಿಗಳಿಗೆ`ಕಲಿಕಾ ಹಬ್ಬ' ಆಚರಣೆಗೆ ನಿರ್ಧರಿಸಿದೆ. ಶಿಕ್ಷಣ ಇಲಾಖೆಯು ಕಲಿಕಾ ಚೇತರಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ…

4 years ago