ಇಂದೂ ಕೂಡ ಪೆಟ್ರೋಲ್ ಲೀಟರ್‌ಗೆ 80 ಪೈಸೆ ಹಾಗೂ ಡೀಸೆಲ್ 70 ಪೈಸೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ…
ನ್ಯೂಯಾರ್ಕ್ ನಗರದ ಸೆರೆಂಡಿಪಿಟಿ ರೆಸ್ಟೊರೆಂಟ್‌ನ 'ಕ್ರೆಮ್ ಡೆಲಾ ಕ್ರೀಮ್ ಪೊಮ್ಮೆಸ್ ಫ್ರೈಟ್ಸ್' ಎಂಬ ಫ್ರೆಂಚ್ ಫ್ರೈಸ್ ಬೆಲೆ 200$(ಸುಮಾರು 15,250 ರೂ.). ಇದು 2021 ರಲ್ಲಿ 'ಅತ್ಯಂತ…
ಬರಡು ಭೂಮಿಯಲ್ಲಿ ಸುರಂಗ ತೋಡಿದ ಭಗೀರಥ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಹಾಲಿಂಗ ನಾಯ್ಕ…
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಉತ್ತಮ ಗುಣಮಟ್ಟದ…
ತನ್ನ ಕನಸಿನ ಬೈಕ್ ಖರೀದಿಸಬೇಕೆಂಬ ಮಹದಾಸೆಯಿಂದ ಯುವಕನೊಬ್ಬ ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟಿದ್ದ 1 ರೂಪಾಯಿ ನಾಣ್ಯಗಳಿಂದಲೇ 2.6 ಲಕ್ಷ ರೂ. ಸಂಗ್ರಹಿಸಿ, ಹೊಚ್ಚ ಹೊಸ…
ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ…
ಮಾರ್ಚ್ 23 ರಂದು ಸ್ಪೇನ್‌ನ ಪೂರ್ವ ವೇಲೆನ್ಸಿಯಾದಲ್ಲಿನ ಆಸ್ಪತ್ರೆಯಲ್ಲಿ ಆಮ್ನಿಯೋಟಿಕ್ ಚೀಲದೊಂದಿಗೆ ಸಿಸೇರಿಯನ್ ಮೂಲಕ ಅವಳಿ ಹೆಣ್ಣು ಮಕ್ಕಳು ಜನಿಸಿದವು.ಇದು 80,000 ಜನರಲ್ಲಿ ಒಬ್ಬರಿಗೆ ಸಂಭವಿಸುವ ಅಪರೂಪದ…
ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್ ನಲ್ಲಿ ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ…
ವಿಂಗ್ಸ್ ಇಂಡಿಯಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದ ಅತ್ಯುತ್ತಮ ಏರ್ ಪೋರ್ಟ್ ಮತ್ತು ವಿಮಾನಯಾನ ಸಂಶೋಧನಾ ಕೆಟಗರಿ, ಎರಡು ವಿಭಾಗಗಳಲ್ಲಿ ಪ್ರಶಸ್ತಿ…
ಗೋವಾದಲ್ಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಾಳೆ ನಡೆಯಲಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಮೋದ್ ಸಾವಂತ್ ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪಣಜಿಯಲ್ಲಿರುವ ಡಾ.ಶ್ಯಾಮಪ್ರಸಾದ್…