Advertisement

ಮಿರರ್‌ ಡೆಸ್ಕ್‌

ಯುದ್ಧಪೀಡಿತ ಉಕ್ರೇನ್’ನಲ್ಲಿ ಟ್ಯಾಟೂಗಳಿಗೆ ಹೆಚ್ಚಿದ ಬೇಡಿಕೆ…!

ಯುದ್ಧಪೀಡಿತ ಉಕ್ರೇನ್'ನಲ್ಲಿ  ಜನರು ದೇಶಪ್ರೇಮ ಸಾರುವ ಟ್ಯಾಟೂಗಳನ್ನು  ಹಾಕಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ದೇಶಪ್ರೇಮ ಸಾರುವ ಫಲಕಗಳಿಗೆ ಬೇಡಿಕೆ ಹೆಚ್ಚಾಗಿದೆ. ರಷ್ಯಾ ಉಕ್ರೇನ್ ಮೇಲೆ ನಡೆಸಿರುವ ದಾಳಿಯನ್ನು  ನಾವು ಸಹಿಸಲಾರೆವು.…

4 years ago

ಆಸ್ಟ್ರೇಲಿಯಾದಿಂದ ತಾಯ್ನಾಡಿಗೆ ಮರಳಿದ 29 ಪುರಾತನ ವಸ್ತುಗಳನ್ನು ಪರಿಶೀಲಿಸಿದ ಪ್ರಧಾನಿ ಮೋದಿ

ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳನ್ನು ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆಸಿದ್ದಾರೆ.ಈ ಪುರಾತನ ವಸ್ತುಗಳು 9ರಿಂದ 10ನೇ ಶತಮಾನದವುಗಳಾಗಿವೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ…

4 years ago

ಹಿಜಾಬ್ ತೀರ್ಪು | ಮೂವರು ನ್ಯಾಯಾಧೀಶರಿಗೆ ‘ವೈ’ ಶ್ರೇಣಿಯ ಭದ್ರತೆ

ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಮೂವರು ನ್ಯಾಯಾಧೀಶರಿಗೆ 'ವೈ' ಶ್ರೇಣಿಯ ಭದ್ರತೆಯನ್ನು ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…

4 years ago

ಪಕ್ಷಿ ಪ್ರೇಮಿ | ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿಗಳಿಗೆ ಆಶ್ರಯ

ರಾಮನಗರ ಜಿಲ್ಲೆ ಕನಕಪುರದ ಮರಸಪ್ಪ ರವಿ ಎಂಬುವರು ಹಕ್ಕಿಗಳ ರಕ್ಷಣೆ ಅದರಲ್ಲೂ ಗುಬ್ಬಚ್ಚಿ ರಕ್ಷಿಸಲು ಪ್ರಯತ್ನ ಮಾಡುತ್ತಿದ್ದಾರೆ. ಮರಸಪ್ಪ ಅವರು ತಮ್ಮ ಪುಟ್ಟ ಮನೆಯ ಮುಂಭಾಗದ ಮರದಲ್ಲಿ…

4 years ago

ಮಂಗಳೂರು ವಿಮಾನ ನಿಲ್ದಾಣ| ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನ ಅಕ್ರಮ ಸಾಗಾಟ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 36 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಶುಕ್ರವಾರ  ಬಂಧಿಸಿದ್ದಾರೆ. ದುಬೈನಿಂದ ಆಗಮಿಸಿದ…

4 years ago

ಶ್ರೀಲಂಕಾದಲ್ಲಿ ಕಾಗದದ ಕೊರತೆ| ಮಕ್ಕಳ ವಾರ್ಷಿಕ ಪರೀಕ್ಷೆ ಮುಂದೂಡಿದ ಸರ್ಕಾರ

ಶ್ರೀಲಂಕಾದಲ್ಲಿ ಕಾಗದದ ಕೊರತೆಯಿಂದ ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಯನ್ನೇ ಮುಂದೂಡಲಾಗಿರುವ ಘಟನೆ ವರದಿಯಾಗಿದೆ. ಶ್ರೀಲಂಕಾದಲ್ಲಿ ದೊಡ್ಡ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ವಿದೇಶಿ ವಿನಿಮಯ ಪಾವತಿ ಕೊರತೆಯಿಂದ ಕಾಗದವನ್ನು…

4 years ago

ಪಂಜಾಬ್| 10 ಮಂದಿ ಆಪ್ ಪಕ್ಷದ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ

ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಿದ್ದು, ಇಂದು 10 ಮಂದಿ ಆಪ್ ಪಕ್ಷದ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಿಎಂ ಆಗಿ ಭಗವಂತ್ ಸಿಂಗ್…

4 years ago

ಉಕ್ರೇನ್​ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಂಗಳೂರಿಗೆ

ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ  ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ.  ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1 ರಂದು ರಷ್ಯಾ ನಡೆಸಿದ್ದ ಶೆಲ್…

4 years ago

ದೇಶದಲ್ಲೇ ಮೊದಲ ಬಾರಿಗೆ ಎಟಿಎಂ ಮೂಲಕ ಬರಲಿದೆ ಚಿನ್ನ….!

ದೇಶದಲ್ಲೇ ಮೊದಲ ಬಾರಿಗೆ ಹೈದರಾಬಾದ್‌ನ ಮೂರು ಸ್ಥಳಗಳಲ್ಲಿ ಚಿನ್ನದ ಎಟಿಎಂಗಳು ಕಾರ್ಯನಿರ್ವಹಸಲಿವೆ. ಗೋಲ್ಡ್ ಸಿಕ್ಕಾ ಕಂಪನಿಯು ಈ ಯೋಜನೆಯನ್ನು ಮಾಡಿದೆ. ಹೈದರಾಬಾದ್‌  ನಗರದಲ್ಲಿ ಗೋಲ್ಡ್ ಎಟಿಎಂಗಳನ್ನು ಸ್ಥಾಪಿಸುವ…

4 years ago

ಕಲೆಗಾರನ ಕೈಚಳಕ | ಪುರಿ ಬೀಚ್‍ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ |

ಖ್ಯಾತ ಮರಳುಚಿತ್ರ ಕಲಾವಿದ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಟ್ವಿಟ್ಟರ್'ನಲ್ಲಿ ಪುರಿ ಬೀಚ್‍ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು…

4 years ago