ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್‌

ರಾಜ್ಯದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆರಾಜ್ಯದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ

ರಾಜ್ಯದಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ

ರಾಜ್ಯದಲ್ಲಿ ಒಂದು ತಿಂಗಳು ಗ್ರಾಹಕ ಸ್ನೇಹಿಯಾಗಿ ನಂದಿನಿ ಸಿಹಿ ಉತ್ಸವವನ್ನು ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಆಚರಣೆ ಮಾಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ…

2 years ago
ಮದ್ಯ ಸೇವಿಸಿ ಸರ್ಕಾರಿ ಕಚೇರಿಗಳಿಗೆ ಕರ್ತವ್ಯಕ್ಕೆ ಹಾಜರಾದರೆ ಸೇವೆಯಿಂದ ಅಮಾನತುಮದ್ಯ ಸೇವಿಸಿ ಸರ್ಕಾರಿ ಕಚೇರಿಗಳಿಗೆ ಕರ್ತವ್ಯಕ್ಕೆ ಹಾಜರಾದರೆ ಸೇವೆಯಿಂದ ಅಮಾನತು

ಮದ್ಯ ಸೇವಿಸಿ ಸರ್ಕಾರಿ ಕಚೇರಿಗಳಿಗೆ ಕರ್ತವ್ಯಕ್ಕೆ ಹಾಜರಾದರೆ ಸೇವೆಯಿಂದ ಅಮಾನತು

ಮದ್ಯ ಸೇವಿಸಿ ಶಾಲಾ-ಕಾಲೇಜು ಗಳಿಗೆ, ಸರ್ಕಾರಿ ಕಚೇರಿಗಳಿಗೆ ಹಾಜರಾಗಿ ಕರ್ತವ್ಯ ಲೋಪವೆಸಗುವ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ…

2 years ago
ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಮಂಗಳೂರಿನ ವ್ಯಕ್ತಿಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಮಂಗಳೂರಿನ ವ್ಯಕ್ತಿ

ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಮಂಗಳೂರಿನ ವ್ಯಕ್ತಿ

ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು. ಮಂಗಳೂರಿನಲ್ಲಿ…

2 years ago
ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರಾ ಉತ್ಸವ | ಡಿ.19 ರಥೋತ್ಸವಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರಾ ಉತ್ಸವ | ಡಿ.19 ರಥೋತ್ಸವ

ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರಾ ಉತ್ಸವ | ಡಿ.19 ರಥೋತ್ಸವ

ಇತಿಹಾಸ ಪ್ರಸಿದ್ಧ, ಸಂಪೂರ್ಣ ಶಿಲಾಮಯವಾಗಿರುವ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಡಿ.20 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಬ್ರಹ್ಮರಥೋತ್ಸವ, ದರ್ಶನ…

2 years ago
ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ…

2 years ago
ಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದ ಕ ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತ್ ಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 230 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ…

2 years ago
ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ರೈತರೊಂದಿಗೆ ಸಂವಾದ | ರೈತರ ನಿರೀಕ್ಷೆಗಳ ಕಡೆಗೆ ಲಕ್ಷ್ಯ |ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ರೈತರೊಂದಿಗೆ ಸಂವಾದ | ರೈತರ ನಿರೀಕ್ಷೆಗಳ ಕಡೆಗೆ ಲಕ್ಷ್ಯ |

ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ರೈತರೊಂದಿಗೆ ಸಂವಾದ | ರೈತರ ನಿರೀಕ್ಷೆಗಳ ಕಡೆಗೆ ಲಕ್ಷ್ಯ |

ಕೃಷಿಕನ ಬದುಕು ದೇಶವನ್ನು ಬದುಕಿಸುವುದು. ಕೃಷಿಕನನ್ನು ಸಮಾಜವು ಬದುಕಿಸಬೇಕಾಗಿದೆ. ಇದಕ್ಕಾಗಿ ಒಂದಾಗಿ ಮಾತನಾಡಬೇಕಿದೆ, ಹೊಸ ಹೊಸ ತಂತ್ರಜ್ಞಾನಗಳನ್ನು, ಯಂತ್ರಗಳ ಪರಿಚಯವನ್ನು ಮಾಡಬೇಕಿದೆ. ಈ ಕೆಲಸ ಯಂತ್ರ ಮೇಳದ…

2 years ago
ರಾಜ್ಯಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌ | ಕೋಲಾರದಲ್ಲಿ ಕೃಷಿಗೆ ಹಾನಿ | ಬೆಂಗಳೂರಲ್ಲಿ ದಿನವಿಡೀ ಮಳೆ | ಕರಾವಳಿಯಲ್ಲಿ ಅಡಿಕೆ ಬೆಳೆಗಾರರಿಗೆ ತಲೆಬಿಸಿ |ರಾಜ್ಯಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌ | ಕೋಲಾರದಲ್ಲಿ ಕೃಷಿಗೆ ಹಾನಿ | ಬೆಂಗಳೂರಲ್ಲಿ ದಿನವಿಡೀ ಮಳೆ | ಕರಾವಳಿಯಲ್ಲಿ ಅಡಿಕೆ ಬೆಳೆಗಾರರಿಗೆ ತಲೆಬಿಸಿ |

ರಾಜ್ಯಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌ | ಕೋಲಾರದಲ್ಲಿ ಕೃಷಿಗೆ ಹಾನಿ | ಬೆಂಗಳೂರಲ್ಲಿ ದಿನವಿಡೀ ಮಳೆ | ಕರಾವಳಿಯಲ್ಲಿ ಅಡಿಕೆ ಬೆಳೆಗಾರರಿಗೆ ತಲೆಬಿಸಿ |

ಮ್ಯಾಂಡೋಸ್‌ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು.  ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ…

2 years ago
ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ ಆಚರಣೆಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ ಆಚರಣೆ

ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆ ಆಚರಣೆ

ಪುತ್ತೂರಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಚೇರ್‍ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯ ಅವರು ದೀಪ ಬೆಳಗಿಸಿ…

2 years ago
ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

ಚುನಾವಣಾ ಕಣ | ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ | ಹಿಮಾಚಲದಲ್ಲಿ ಕಾಂಗ್ರೆಸ್‌ ಮುನ್ನಡೆ | ಗುಜರಾತಲ್ಲಿ ಖಾತೆ ತೆರೆಯುವ ಎಎಪಿ |

ಗುಜರಾತ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಯು ಭರ್ಜರಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದಲ್ಲಿ  ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು ಬಹುಮತದತ್ತ ದಾಪುಗಾಲು…

2 years ago