ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿ ಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ರೈತ…
ಶುಕ್ರವಾರ ರಷ್ಯಾದ ದಾಳಿಯಿಂದ ಅತ್ಯಂತ ದೊಡ್ಡದಾದ ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉಕ್ರೇನ್ ಹೇಳಿದೆ. ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ…
ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ ಉಕ್ರೇನ್ ರಾಜಧಾನಿ ಕೀವ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ. ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ. ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ…
ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ…
ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್…
ಉಕ್ರೇನ್‌ನಲ್ಲಿ ಸಿಲುಕಿದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ವಕೀಲರಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ನಡೆಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಜನರು…
ಉಕ್ರೇನ್ ವಿರುದ್ದ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್'ರನ್ನು ಹಿಡಿದು ತರುವವರಿಗೆ ಬಹುಮಾನ ನೀಡುವುದಾಗಿ ಫೇಸ್‌ಬುಕ್ ಮೂಲಕ ರಷ್ಯಾದ ಉದ್ಯಮಿಯೋರ್ವರು ಘೋಷಣೆ ಮಾಡಿದ್ದಾರೆ. ರಷ್ಯಾದ ಮಾಸ್ಕೋದಲ್ಲಿರುವ…
ಉಕ್ರೇನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ…
ದಾಖಲೆಯ ಮೊತ್ತಕ್ಕೇರಿದ್ದ ಚಿನ್ನದ ದರ ಎರಡು ದಿನಗಳಿಂದ ಭಾರೀ ಇಳಿಮುಖವಾಗಿತ್ತು. ಆದರೆ, ಇದೀಗ 10 ಗ್ರಾಂ ಚಿನ್ನಕ್ಕೆ 1,090 ರೂ. ಏರಿಕೆಯಾಗಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್…