ಉಕ್ರೇನ್‌ನಲ್ಲಿ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಕರೆ ಮಾಡಿ ಮನವಿ ಮಾಡಿದ್ದಾರೆ. ರಾಜತಾಂತ್ರಿಕ ಮಾತುಕತೆ…
ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು…
ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠವು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳು ಸೂಚಿಸುವ ಸಮವಸ್ತ್ರವನ್ನು ಧರಿಸಬೇಕು ಎಂದು ಬುಧವಾರ ಸ್ಪಷ್ಟಪಡಿಸಿದೆ.…
ಶ್ರೀಹರೀಶ್ ಚಂದರ್ ನಂದ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ರಾಮೇಶ್ವರಂನಲ್ಲಿ ಹನುಮಾನ್ ದೇವರ 108 ಅಡಿ ಎತ್ತರದ ವಿಗ್ರಹವನ್ನು ಸ್ಥಾಪಿಸಲಾಗುತ್ತಿದೆ.ಬುಧವಾರ ರಾಮೇಶ್ವರಂನಲ್ಲಿ ವಿಗ್ರಹದ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.…
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ್ದರಿಂದ ಶೇರು ಮಾರುಕಟ್ಟೆ ಕುಸಿತವಾಗಿದೆ. ಗುರುವಾರ ಮಾರುಕಟ್ಟೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ 7.5 ಲಕ್ಷ ಕೋಟಿ ರೂ…
ರಷ್ಯಾ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ರಷ್ಯಾ-ಉಕ್ರೇನ್ ಯುದ್ಧವನ್ನು ಉತ್ತೇಜಕ ಎಂದು ಬಣ್ಣಿಸಿದ್ದಾರೆ. ಪಿಎಂ ಖಾನ್ ಬುಧವಾರ ರಷ್ಯಾಕ್ಕೆ ಎರಡು ದಿನಗಳ ಭೇಟಿಗಾಗಿ ತೆರಳಿದರು, ಇದು…
ಉಕ್ರೇನ್ ರಷ್ಯಾದಲ್ಲಿ ಯುದ್ಧವು ಬಹುತೇಕ ಪ್ರಾರಂಭವಾಗಿದೆ. ಕೀವ್ ಹೊರತು ಪಡಿಸಿ, ಖಾರ್ಕಿವ್ ನಗರದಲ್ಲಿಯೂ ಸ್ಫೋಟಗಳು ಸಂಭವಿಸಿವೆ. ಇದಕ್ಕೂ ಮುನ್ನ ಗುರುವಾರ ಬೆಳಿಗ್ಗೆ ಡೊನೆಟ್ಸ್ಕ್ ನಲ್ಲಿ ಐದು ಸ್ಫೋಟಗಳು…
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್‌ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ. ಪ್ರಸ್ತುತ, ಉಕ್ರೇನ್-…
2021-22ರಿಂದ 2025-26 ರವೆಗೆ 15 ನೇ ಹಣಕಾಸು ಆಯೋಗದ ಸೈಕಲ್‌ನಲ್ಲಿ ಗಡಿ ಮೂಲಸೌಕರ್ಯ ಮತ್ತು ನಿರ್ವಹಣೆ ಅಂಬ್ರೆಲಾ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.…
ಪ್ರಸಕ್ತ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ (ಕೆಎಂಎಸ್) 94.15 ಲಕ್ಷ ರೈತರಿಂದ ಇದುವರೆಗೆ 1.36 ಲಕ್ಷ ಕೋಟಿ ರೂಪಾಯಿ ಮೌಲ್ಯದ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್‌ಪಿ) ಭತ್ತದ ಖರೀದಿಯನ್ನು…