ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಆದರೆ ರಾಜ್ಯದಲ್ಲಿ ಇದರ ಪ್ರಭಾವದಿಂದ ಮಳೆಯ ಸಾಧ್ಯತೆ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.
ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
31.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ…
ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಡಿಸೆಂಬರ್ 30 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…
26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26 ರಿಂದ 2 ದಿವಸಗಳ ಕಾಲ…
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ…