ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಮುಂಬೈ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು,…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು ಪ್ರಭಲಗೊಂಡು ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಗಿ ಆಗಸ್ಟ್ 22,23 ರಂದು ಗುಜರಾತ್ ಗೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮೂಲಕ ಆಗಸ್ಟ್ 20,21ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ 16ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ.
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.
ಈಗಿನಂತೆ ಆಗಸ್ಟ್ 10 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಆಗಸ್ಟ್ 16ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
08.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ…
ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ. ಈ ಭಾಗಗಳಲ್ಲಿ ಆಗಸ್ಟ್ 14ರ ನಂತರ ಮಳೆಯ…