Advertisement

ಸಾಯಿಶೇಖರ್ ಕರಿಕಳ

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

10 months ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

10 months ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

10 months ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.  ಮುಂಗಾರು ಚುರುಕಾಗಿದ್ದರೂ ಗಾಳಿಯ ಸಂಚಾರ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ತೀರ…

10 months ago

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಂಗಾಳಕೂಲ್ಲಿಯ ಮೇಲ್ಮೈ ಸುಳಿಗಾಳಿಯು ಜೂನ್ 11ರ ರಾತ್ರಿ ಅಥವಾ…

10 months ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಆಂದ್ರಾ ಕರಾವಳಿಗೆ ತಲಪುವ…

10 months ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

10 months ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

10 months ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.…

10 months ago

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ.

10 months ago