08.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ…
ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ.
ಡಿಸೆಂಬರ್ 8 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು,ಪರಿಸ್ಥಿತಿ ಕಾದು ನೋಡಬೇಕಾಗಿದೆ.
05.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.…
ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದೆ ಮತ್ತು ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಈಗಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಡಿ.7 ರ…
ಫೆಂಗಲ್ ಚಂಡಮಾರುತವು ದುರ್ಬಲಗೊಂಡಿದ್ದು, ತಿರುಗುವಿಕೆಯ ಪ್ರಮಾಣದಲ್ಲಿದೆ. ಡಿಸೆಂಬರ್ 3 ರ ಮುಂಜಾನೆ ಸುಮಾರು 2 ಗಂಟೆಯ ಅಂದಾಜಿಗೆ ಕರ್ನಾಟಕದ ಮಂಗಳೂರು ಹಾಗೂ ಕೇರಳದ ನೀಲೇಶ್ವರ ಮಧ್ಯೆ ಅರಬ್ಬಿ…
ಬಂಗಾಳಕೊಲ್ಲಿಯ ಪಾಂಡಿಚೇರಿ ಕರಾವಳಿಯಲ್ಲಿ ಬೀಡುಬಿಟ್ಟಿರುವ ಫೆಂಗಲ್ ಚಂಡಮಾರುತವು ದಿನ ಕಳೆದಂತೆ ದುರ್ಬಲಗೊಳ್ಳುತ್ತಿದ್ದು, ಡಿಸೆಂಬರ್ 2 ಹಾಗೂ 3ರಂದು ರಾಜ್ಯದ ಚಾಮರಾಜನಗರ ಮೂಲಕ ಸಾಗಿ ಕೇರಳದ ಕೋಜಿಕ್ಕೊಡು ಭಾಗದಲ್ಲಿ…
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ
30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.…
29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ…