Advertisement

ಸಾಯಿಶೇಖರ್ ಕರಿಕಳ

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮಳೆ…

2 years ago

ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |

ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.

2 years ago

ಹವಾಮಾನ ವರದಿ | 03-10-2024 | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಹಿಂಗಾರು ಆರಂಭ ವಿಳಂಬ ಸಾಧ್ಯತೆ |

ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ ಪ್ರಮಾಣದ ಗಾಳಿ ಹಾಗೂ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಈಗಿನ…

2 years ago

ಹವಾಮಾನ ವರದಿ | 02-10-2024 | ಅ.6 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ | ಹಿಂಗಾರು ಆರಂಭವಾಗುವ ಲಕ್ಷಣ ಕಾಣಿಸುತ್ತಿಲ್ಲ |

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಯಾವುದೇ ಮಹತ್ವದ ಚಟುವಟಿಕೆಗಳು ಕಾಣಿಸುತ್ತಿಲ್ಲ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ. ಸದ್ಯ ಕ್ಕೆ…

2 years ago

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ಈಗಿನ ಗುಡುಗು ಸಹಿತ ಮಳೆಯಾಗುತ್ತಿದೆ.

2 years ago

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.

2 years ago

ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ

30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…

2 years ago

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ…

2 years ago

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ…

2 years ago

ಹವಾಮಾನ ವರದಿ | 26-09-2024 | ಕರಾವಳಿಯ ಕೆಲವು ಕಡೆ ಮಳೆ | ಸೆ.29 ರಿಂದ ಗುಡುಗು ಸಹಿತ ಮಳೆ ಆರಂಭ ಸಾಧ್ಯತೆ |

ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಸೆ.29 ರಿಂದ ಗುಡುಗು ಸಹಿತ ಮಳೆ ಆರಂಭ ಸಾಧ್ಯತೆ ಇದೆ.

2 years ago