ಸಾಯಿಶೇಖರ್ ಕರಿಕಳ

ಸಾಯಿಶೇಖರ್ ಕರಿಕಳ

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಆಂದ್ರಾ ಕರಾವಳಿಗೆ ತಲಪುವ…

2 months ago
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

2 months ago
ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 months ago
ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.…

2 months ago
ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ.

2 months ago
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ 4 ದಿನಗಳಲ್ಲಿ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ…

2 months ago
ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ Red Alert ಘೋಷಣೆಯ ಸಾಧ್ಯತೆ ಇದೆ.

2 months ago
ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ…

2 months ago
ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ. ಮೇ 26 ಅಥವಾ…

2 months ago
ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ…

2 months ago