ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ.
ಈಗಿನಂತೆ ಎಪ್ರಿಲ್ 18ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಇವತ್ತು ಹಾಗೂ ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು.
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಮೊದಲು ಎ. 12 ಹಾಗೂ 13ರಂದು ಕೊಡಗು, ಹಾಸನ, ಚಿಕ್ಕಮಗಳೂರಿನ ಅಲ್ಲಲ್ಲಿ, ದಕ್ಷಿಣ…
ಎಪ್ರಿಲ್ 12 ರಿಂದ ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ…
10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ…
ಘಟ್ಟದ ಪ್ರದೇಶಗಳಲ್ಲಿ ಉಂಟಾಗುವ ಮೋಡಗಳು ಪೂರ್ವಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.