ದುರ್ಬಲ ಮುಂಗಾರು ಮುಂದುವರಿಯಲಿದೆ. ಪಶ್ಚಿಮ ಬಂಗಾಳ, ಬಾಂಗ್ಲಾ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಬಂಗ್ಲಾದೇಶ ಕಡೆ ಚಲಿಸುವ ಲಕ್ಷಣಗಳಿವೆ.
ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆ.6 ರ ತನಕ ಸಾಮಾನ್ಯ ಮಳೆ ನಿರೀಕ್ಷೆ.
ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಯಾದಗಿರಿ ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆ ಸಾಧ್ಯತೆ ಇದೆ. ಜು.28 ರಿಂದ ಮುಂಗಾರು ಮತ್ತೆ ದುರ್ಬಲವಾಗಲಿದೆ.
ರಾಜ್ಯದ ವಿವಿದೆಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಜುಲೈ 28ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಜುಲೈ 30ರ ತನಕ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಇದ್ದರೆ ನಂತರ…
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ರಾಜ್ಯದ ವಿವಿದೆಡೆ ಸಾಮಾನ್ಯ ಮಳೆ ನಿರೀಕ್ಷೆ.
ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ರಾಜ್ಯದ ಇತರ ಕಡೆಗಳಲ್ಲಿ ಸಾಮಾನ್ಯ ಮಳೆ. ಕೆಲವು ಕಡೆ ನಿರೀಕ್ಷಿತ ಮಳೆ ಇಲ್ಲ. ಜು.26 ರ ನಂತರ ಮತ್ತೆ ಮುಂಗಾರು ದುರ್ಬಲ…
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಇತರ ಕಡೆಗಳಲ್ಲಿ ಸಾಮಾನ್ಯ ಮಳೆ ಇದೆ. ಜು.28 ರಿಂದ ಮತ್ತೆ ಮುಂಗಾರು…
ರಾಜ್ಯದ ಕೆಲವೆಡೆ ಭಾರೀ ಮಳೆಯ ನಿರೀಕ್ಷೆ ಇದೆ. ಕರಾವಳಿ ಪ್ರದೇಶಗಳಲ್ಲಿ ಮೋಡ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.