ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳು ದುರ್ಬಲಗೊಳ್ಳುತ್ತಿರುವ ಕಾರಣ ಕರ್ನಾಟಕಕ್ಕೆ ಮುಂಗಾರು ಪ್ರವೇಶ ವಿಳಂಬವಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, ಕರ್ನಾಟಕಕ್ಕೆ ತಿಂಗಳ ಕೊನೆಯಲ್ಲಿ ಮುಂಗಾರು ಆಗಮಿಸುವ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮೇ 20ರ ಸುಮಾರಿಗೆ ಕರಾವಳಿಯ ದಕ್ಷಿಣ ಭಾಗದಲ್ಲಿ ಮುಂಗಾರು ಮಾದರಿಯ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲೂ ಸಾಮಾನ್ಯ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಸೀಮಿತ ಪ್ರಮಾಣದ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ರಾಜ್ಯದ…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ಪೂರ್ವ ಮುಂಗಾರು ಚಟುವಟಿಕೆಗಳು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಅನೇಕ…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 7ರಿಂದ ಮಳೆಯ ಲಕ್ಷಣಗಳು ಕಾಣಿಸುತ್ತಿವೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ 5 ಅಥವಾ 6ರಿಂದ ಮಳೆ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆ ಇದೀಗ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸೂಚನೆಗಳು ಸ್ಪಷ್ಟವಾಗುತ್ತಿವೆ. ಏ. 29ರಿಂದ…