ನೈಋತ್ಯ ಮುಂಗಾರು ಈ ಲೇಖನ ಬರೆಯುವ ಹೊತ್ತಿಗೆ ಕೇರಳ ಪ್ರವೇಶಿಸಿ ಆಗಿದೆ. ಕೆಲವೇ ಘಂಟೆಗಳಲ್ಲಿ ಅದು ನಮ್ಮ ಕರಾವಳಿಗೆ ತಂಪೆರೆಯಬಹುದು. ಬಿಸಿಲಿನ ಬೇಗೆಗೆ ಬಾಡಿ ಬೆಂಡಾದ ಗಿಡ…
ಈ ಬೇಸಿಗೆ ನೀರಿಲ್ಲದೆ ಎಲ್ಲರನ್ನೂ ಕಂಗಾಲಾಗಿಸಿಬಿಟ್ಟಿದೆ. ಕರಾವಳಿಯಲ್ಲಿ ಒಂದೆರಡಾದರೂ ಮಳೆ ಬರಲು ಮೇ ತಿಂಗಳ 23 ನೇ ತಾರೀಕು ಬರಬೇಕಾಯಿತು. ಮಾರ್ಚ್ ಕೊನೆಗೆ ಅಥವ ವಿಷುವಿನ ಸಮಯ…
ಈ ಬೇಸಿಗೆಯಂತು ಅಡಿಕೆ ಕೃಷಿಕರ ಭವಿಷ್ಯವನ್ನು ಮುರುಟಿಸಿ ಆಯಿತು. ತೋಟಕ್ಕೆ ನೀರಿಲ್ಲದೆ ಅನೇಕ ತೋಟಗಳಲ್ಲಿ ಅಡಿಕೆ ಮರದ ತುದಿ ಒಣಗಿ ಕೆಳಗೆ ಬೀಳುವ ಹಂತದಲ್ಲಿದೆ. ಒಣಗಿ ಸಾಯದ…
ಈ ವರ್ಷದ ಬೇಸಿಗೆಯಲ್ಲಿ ನೆಲ ನೀರಿನಂಶವನ್ನು ಕಳೆದುಕೊಂಡು ಬರಡಾಗುತ್ತಿದೆ. ಆಧುನಿಕತೆ ಮತ್ತು ಕಾಲಕಾಲಕ್ಕೆ ಸೌಕರ್ಯಗಳಿಗಾಗಿ ನಮ್ಮ ಸುತ್ತ ಮುತ್ತ ಇದ್ದ ಹಸಿರು ಅಳಿದು ಕಾಂಕ್ರೀಟ್ ಕಾಡುಗಳು ಮೇಲೇಳಲು…
ಮಳೆಯ ಲಕ್ಷಣಗಳೇ ಕಾಣುತ್ತಿಲ್ಲ. ಹಸಿರಾಗಿ ಕಾಣುತ್ತಿದ್ದ ಅಡಿಕೆ ತೋಟಗಳು ನೆಟ್ಟಗೆ ನಿಲ್ಲಲಾರದೆ ಸೋತ ಸೋಗೆಗಳನ್ನು ನೆಲದಡಿಗೆ ಮುಖಮಾಡಿಸಿವೆ. ಹಿಂಗಾರಗಳು ಒಣಗಿ ಭವಿಷ್ಯದ ಫಸಲು ನೆಲ ಕಚ್ಚಿವೆ. ಬಾಳೆ,…