ವಿಶ್ವ ಆರೋಗ್ಯ ಸಂಸ್ಥೆಯು IARC ಮೂಲಕ ಕ್ಯಾನ್ಸರ್ ಸಂಬಂಧಿತವಾದ ಅಧ್ಯಯನ ಆಗಾಗ ನಡೆಸುತ್ತದೆ, ಅಡಿಕೆಯೂ ಕ್ಯಾನ್ಸರ್‌ಗೆ ಕಾರಣವೇ ಎಂದು ಪ್ರತಿಪಾದಿಸುತ್ತಾ ಬಂದಿದೆ. ಈ ಅಪವಾದಗಳಿಂದ ಅಡಿಕೆಯನ್ನು ಮುಕ್ತಗೊಳಿಸುವ…
ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಭಾರತದಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ. ತಹ ಪರಿಸ್ಥಿತಿಯಲ್ಲಿ ರೈತರು ಆಧುನಿಕ ತಂತ್ರಜ್ಞಾನದ ಲಾಭ ಪಡೆದುಕೊಳ್ಳಬೇಕಿದೆ.
ಈ ಬಾರಿ ಅಡಿಕೆ ಮಾರುಕಟ್ಟೆ ಏರಿಕೆ ಕಾಣುವ ನಿರೀಕ್ಷೆ ಇದೆ. ಆದರೆ ಬೆಳೆಗಾರರ ಪಾತ್ರವೂ ಇಲ್ಲಿ ಮುಖ್ಯವಾಗಿದೆ.
ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಪಿಎಂಶ್ರೀ ಯೋಜನೆಯ ಉದ್ದೇಶವಾಗಿದೆ.
ಒಂದು ಲೀಟರ್ ಸಮುದ್ರದ ನೀರಿನಲ್ಲಿ 2640 ಮೈಕ್ರೋಪ್ಲಾಸ್ಟಿಕ್ ಕಣಗಳು ಕಂಡುಬಂದಿವೆ, ಅವುಗಳಲ್ಲಿ ಹೆಚ್ಚಿನವು ನೈಲಾನ್ ಪಾಲಿಸ್ಟೈರೀನ್ ಫೈಬರ್ ಗಳಾಗಿವೆ. ಅಲ್ಲದೆ, ನೀರಿನಲ್ಲಿ ಪ್ಲಾಸ್ಟಿಕ್ ಬಣ್ಣಗಳ ಅಂಶವು ಹೆಚ್ಚು.…
ದೀಪಾವಳಿಯೂ ಒಂದಷ್ಟು ಮಂದಿಗೆ ನಮ್ಮಿಂದಲೂ ಬೆಳಕು ನೀಡಲು ಸಾಧ್ಯವಾಗುತ್ತದೆಯಾದರೆ ನಿಜವಾದ ಬೆಳಕು ಪಸರಿಸುತ್ತದೆ.
ಭಾರತದಲ್ಲಿ ಮೊಬೈಲ್ ಸಂಪರ್ಕಗಳು 904 ಮಿಲಿಯನ್ನಿಂದ 1.16 ಬಿಲಿಯನ್ಗೆ ಏರಿದೆ, ಬ್ರಾಡ್ಬ್ಯಾಂಡ್ ಬಳಕೆದಾರರು 60 ಮಿಲಿಯನ್ನಿಂದ 924 ಮಿಲಿಯನ್ಗೆ ಜಿಗಿದಿದ್ದಾರೆ ಮತ್ತು ಫೈಬರ್ ಆಪ್ಟಿಕ್ ನೆಟ್ವರ್ಕ್ 11…
ಹುಲಿ ನೃತ್ಯ ಮೇಲ್ನೋಟಕ್ಕೆ ಮನರಂಜನೆಯ ವಿಷಯವಾಗಿ ಕಂಡರೂ ಇದು ದೇವಿಯ ಆರಾಧನೆಯ ಇನ್ನೊಂದು ರೂಪ. ಕರಾವಳಿಯಲ್ಲಿ ನಾಗ ಮತ್ತು ದೇವಿಯರ ಆರಾಧನೆಗೆ ಹೆಚ್ಚು ಆದ್ಯತೆ.
ಕಳೆದ ಮೂರು ದಿನಗಳಿಂದಂತೂ ಮಲೆನಾಡು-ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಅಡಿಕೆ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಕೊಳೆರೋಗದ ಆತಂಕವೂ ಎದುರಾಗಿದೆ.