ಒಂದಲ್ಲ, ಎರಡಲ್ಲ 25 ವರ್ಷಗಳಿಂದ ರಸ್ತೆ ದುರಸ್ತಿಗೆ ಬೇಡಿಕೆ..!. ಇದೀಗ ಹೋರಾಟ , ಪ್ರತಿಭಟನೆಯ ದಾರಿ. ವಿರೋಧಗಳ ನಡುವೆಯೂ ಒಂದಾದ ಜನರು. ಬ್ಯಾನರ್ ಅಳವಡಿಕೆ, ಅನುಮತಿ ಕಾರಣ…
ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ…
ಇಲ್ಲಿ ಕೃಷಿಕರಿಗೆ ಹೊಳೆ ಸಮಸ್ಯೆ ಅಲ್ಲ. ಕೃಷಿ ನೀರು ಬೇಕು, ಹೊಳೆಯೂ ಬೇಕು. ಆದರೆ ಹೊಳೆ ದಾಟುವುದು ಸಮಸ್ಯೆಯಾಗಿತ್ತು. ಹೊಳೆಯ ಆ ಕಡೆಯ ಕೃಷಿ ವಸ್ತುಗಳು ಈ…
ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ…
ಅಡಿಕೆ ಬೆಳೆಗಾರರಿಗೆ ಅಡಿಕೆ ಕೊಯ್ಲು ಪ್ರಮುಖವಾದ ಘಟ್ಟ. ನುರಿತ ಕಾರ್ಮಿಕರು ಈ ಕಾರ್ಯಕ್ಕೆ ಅಗತ್ಯ. ಈಚೆಗೆ ನುರಿತ ಕಾರ್ಮಿಕರ ಕೊರತೆ ಇರುವುದು ನಿಜ. ಇದೇ ವೇಳೆ ಅಡಿಕೆ…
ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಕೌಶಲ್ಯ ಪಡೆ ಸಜ್ಜಾಗುತ್ತಿದೆ. ಕಳೆದ ಬಾರಿ ಆರಂಭವಾದ ಅಡಿಕೆ ಕೌಶಲ್ಯ ಪಡೆ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ದೋಟಿಯ ಮೂಲಕ…
ಅಡಿಕೆಗೆ ಹೊಸ ಬಗೆಯ ಕೀಟವೊಂದು ಕಾಟ ಕೊಡುತ್ತಿರುವ ಬಗ್ಗೆ ಸಿಪಿಸಿಐಆರ್ ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಇದರಿಂದ ಅಡಿಕೆ ಗುಣಮಟ್ಟ ಕಡಿಮೆಯಾಗುವುದು ಕಂಡುಬರುತ್ತದೆ. ಸಣ್ಣ ಜೀರುಂಡೆಯಾದ ಕ್ಸಿಲೋಸಾಂಡ್ರಸ್ ಕ್ರಾಸಿಯಸ್ಕುಲಸ್…
ಕಳೆದ ನಾಲ್ಕು ವರ್ಷಗಳ ನಂತರ ನೈಸರ್ಗಿಕ ರಬ್ಬರ್ ಮಾರುಕಟ್ಟೆ ಚೇತರಿಕೆ ಕಂಡುಬಂದಿತ್ತು. ಪ್ರತೀ ಕೆಜಿಗೆ 192 ರೂಪಾಯಿವರೆಗೂ ತಲುಪಿ ಕೃಷಿಕರೂ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಇದೀಗ ಒಂದು…
ಕಳಪೆ ಗುಣಮಟ್ಟದ ಅಡಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಅಕ್ರಮವಾಗಿ ಅಡಿಕೆ ಸಾಗಿಸಿ ಕಳಪೆ ಗುಣಮಟ್ಟದ ಅಡಿಕೆ ಮಾರಾಟದ ವಹಿವಾಟು ದಂಧೆಯಲ್ಲಿ…
ಗ್ರಾಮೀಣ ಭಾಗದ ಜನರಿಗೂ ಉತ್ತಮ ಆರೋಗ್ಯ ಸೇವೆ ಸಿಗಬೇಕು. ಅದರಲ್ಲೂ ಆರೋಗ್ಯದ ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ಸೇವೆ ಅಗತ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಅಂತಹದ್ದೊಂದು ಸೇವೆಯ ಕನಸನ್ನು ಅಟೋ…