ಅಡಿಕೆ ನಾಡಿನಲ್ಲಿ ಅಡಿಕೆ ಧಾರಣೆ ಏರಿಕೆಯ ಸಿಹಿ ಸುದ್ದಿಯ ಜೊತೆಗೇ ಈಗ ಬರ್ಮಾ ಅಡಿಕೆ ವ್ಯಾಪಕವಾಗಿ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಿದೆ. ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದಾರೆ.…
ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಪಿಡಿಪಿಎಸ್ ಅಡಿಯಲ್ಲಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ…
ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೋಂಥಾ ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ…
ಬಂಗಾಳಕೊಲ್ಲಿಯಲ್ಲಿಉಂಟಾಗಿರುವ ಮೊಂತಾ ಚಂಡಮಾರುತವು ಆಂಧ್ರಪ್ರದೇಶ ಹಾಗೂ ಒರಿಸ್ಸಾ ಕರಾವಳಿ ಪ್ರದೇಶದತ್ತ ಧಾವಿಸುತ್ತಿದೆ. ಚಂಡಮಾರುತವು ಭಾರತದ ಪೂರ್ವ ಕರಾವಳಿಯತ್ತ ಲಗ್ಗೆ ಇಡಲು ಸಜ್ಜಾಗಿದೆ. ಭಾರತೀಯ ಹವಮಾನ ಇಲಾಖೆ ಪ್ರಕಾರ,…
ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿಯಮಿತ - ಜನತಾ ಬಜಾರ್ ಇದರ ನೂತನ ಅಧ್ಯಕ್ಷರಾಗಿ ಕಡಬ ತಾಲೂಕಿನ ಎಣ್ಮೂರಿನ ಪ್ರಸನ್ನ ಕೆ. ಹಾಗೂ…
ರಂಗ ಕಲಾವಿದ, ರಂಗನಿರ್ದೇಶಕ ಜೀವನ್ ರಾಮ್ ಸುಳ್ಯ ಅವರ ತಂದೆ ಹಿರಿಯ ಯಕ್ಷಗಾನ ಕಲಾವಿದ, ರಂಗಮನೆಯ ಸುಜನಾ ಸುಳ್ಯ ( ಎಸ್.ಎನ್.ಜಯರಾಮ) ಶುಕ್ರವಾರ ಮುಂಜಾನೆ ನಿಧನರಾದರು. ಸುಜನಾ…
ಭಾರತೀಯ ರೈಲ್ವೆ ಹಬ್ಬದ ಋತುವಿನಲ್ಲಿ ಪ್ರಮುಖವಾಗಿ ಹಬ್ಬದ ಅಂಗವಾಗಿ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ 5 ದಿನಗಳಲ್ಲಿ 1500ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿದೆ. ನಿಗದಿತ…
ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90 ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ…
ಮದುವೆಯಾದ ನಂತರದ ಮೊದಲ ದೀಪಾವಳಿಯನ್ನು ಗೋಪೂಜೆಯೊಂದಿಗೆ ಸಂಸದ ತೇಜಸ್ವಿಸೂರ್ಯ ಹಾಗೂ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ ಅವರು ಶ್ರೀರಾಮಚಂದ್ರಾಪುರ ಮಠದಲ್ಲಿ ಆಚರಿಸಿದರು. ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ…
ಬೆಂಗಳೂರಿನಲ್ಲಿ ದೀಪಾವಳಿ ಸಮಯದಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಕಣ್ಣಿನ ಗಾಯಗಳ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಸುಮಾರು 250 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ ಉಂಟಾಗಿದ್ದು, ಮಿಂಟೋ, ನಾರಾಯಣ…