Advertisement

The Rural Mirror ಸುದ್ದಿಜಾಲ

ರಾಜ್ಯದ ವಿವಿಧೆಡೆ ತೊಗರಿಬೆಳೆಗೆ ರೋಗಬಾಧೆ | ಪರಿಹಾರ ನೀಡುವಂತೆ ಬಿಜೆಪಿ ಆಗ್ರಹ

ರಾಜ್ಯದ ವಿವಿಧೆಡೆ ತೊಗರಿಬೆಳೆ ರೋಗಕ್ಕೆ ಸಿಲುಕಿದ್ದು, 2 ರಿಂದ 3 ಲಕ್ಷ ಎಕರೆ ತೊಗರಿ ಬೆಳೆ ಸಂಪೂರ್ಣ ನಾಶವಾಗಿದೆ. ರೈತರಿಗೆ ಎಕರೆಗೆ 25 ಸಾವಿರದಿಂದ 30 ಸಾವಿರ…

1 year ago

ರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಖರೀದಿ ನೋಂದಣಿ ಕೇಂದ್ರ ತೆರೆಯಲಾಗಿದೆ. ಆಹಾರ ನಾಗರಿಕ ಸರಬರಾಜು…

1 year ago

ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿಯವರಿಗೆ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ಪ್ರದಾನ

ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಈಚೆಗೆ ‘ಪುಸ್ತಕ ಸಂತೆ’ ಸಂಪನ್ನಗೊಂಡಿತು. ಇದರ ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ಸಾಹಿತ್ಯ ಪರಿಚಾರಕ ಪ್ರಕಾಶ್ ಕುಮಾರ್ ಕೊಡೆಂಕಿರಿ ಅವರನ್ನು ಸಂಮಾನಿಸಲಾಯಿತು. ಈ…

1 year ago

ಕೃಷಿ ಕ್ಷೇತ್ರದತ್ತ ಯುವಕರ ಆಕರ್ಷಣೆಗೆ ತಂತ್ರಜ್ಞಾನದ ಬಳಕೆ ಅಗತ್ಯ

ಕೃಷಿಯಲ್ಲಿ  ತಂತ್ರಜ್ಞಾನವನ್ನು ಅಗತ್ಯಕ್ಕೆ  ತಕ್ಕಂತೆ  ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ  ರೈತರಿಗೆ  ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ  ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ…

1 year ago

ಕರಾವಳಿ ವ್ಯಾಪಾರ ಉತ್ತೇಜಿಸಲು ಪ್ರಯತ್ನಿಸುವ ಮಸೂದೆಗಳು ಲೋಕಸಭೆಯಲ್ಲಿ ಮಂಡನೆ |

ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ  ಸೋನೋವಾಲ್  ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು. ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್‌, ಕರಾವಳಿ…

1 year ago

ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳ ದಾಂಧಲೆ | ಕೃಷಿ ಹಾನಿ

ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಣೆಕಟ್ಟೆಯ ಹಿನ್ನೀರಿನ ಪ್ರದೇಶವಾದ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮದ ಸಮೀಪ ರೈತರ ಜಮೀನಿನಲ್ಲಿ ಬೆಳೆ…

1 year ago

ಲೋಕಾಯುಕ್ತಕ್ಕೆ ಸುಳ್ಳು ದೂರು ನೀಡುವ ಪ್ರಕರಣಗಳು ಹೆಚ್ಚಾಗುತ್ತಿದೆ | ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಎಚ್ಚರಿಕೆ

ಲೋಕಾಯುಕ್ತಕ್ಕೆ ಸುಳ್ಳು ದೂರು ನೀಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

1 year ago

ಫೆಂಗಲ್ ಚಂಡಮಾರುತ | ರಾಜ್ಯದ ಎಲ್ಲೆಲ್ಲಿ ಹೇಗಿದೆ ಮಳೆ ? | ಕೋಲಾರದಲ್ಲಿ ಶೀತ ಗಾಳಿ |

ಫೆಂಗಲ್‌ ಚಂಡಮಾರುತ ಕಾರಣದಿಂದ ರಾಜ್ಯದಲ್ಲೂ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿಗೂ ಹಾನಿಯಾಗಿದೆ. ಕೋಲಾರದಲ್ಲಿ ರಾಗಿ ಬೆಳೆಗೆ ಹಾನಿಯಾಗುವ ಭೀತಿ ರೈತರಿಗೆ ಎದುರಾಗಿದೆ.

1 year ago

ಫೆಂಗಲ್‌ ಚಂಡಮಾರುತ | ದ ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ |

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ…

1 year ago

ರಾಜ್ಯದಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ಗಣನೀಯ ಇಳಿಕೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಮಂಡಳಿ ವತಿಯಿಂದ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ವಿಶ್ವ ಏಡ್ಸ್ ದಿನಾಚರಣೆ…

1 year ago