ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು ಬೆಟ್ಟದ ಮೇಲೆ ದೀಪೋತ್ಸವ…
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸುಮಾರು 24 ರೈಲುಗಳು ಕರ್ನಾಟಕದಿಂದ…
ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಕೋಲಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ…
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.
ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿ ವಿಸ್ತರಿಸಲಾಗಿದ್ದು, 70 ವರ್ಷ ದಾಟಿದ ಎಲ್ಲರಿಗೂ ಇದರಡಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಬಡ, ಮಧ್ಯಮ, ಶ್ರೀಮಂತ ಭೇದವಿಲ್ಲದೆ 70 ವರ್ಷ ಮೀರಿದ…
ರಾಜ್ಯದ ವಿವಿಧೆಡೆ ಜಿಲ್ಲಾಡಳಿತದಿಂದ ಧನ್ವಂತರಿ ಜಯಂತಿ ಆಚರಿಸಲಾಯಿತು. ಇದರ ಅಂಗವಾಗಿ ಆಯುರ್ವೇದ ಚಿಕಿತ್ಸೆ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು. ದಾವಣಗೆರೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆಯಿಂದ…
ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ…