ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್ ಮಾಡಿ ಮಾರಾಟ ಮಾಡುವ ಮೂಲಕ ಯಶಸ್ವಿಯಾದ ಕೃಷಿಕರು ಹಾಗೂ ಕೃಷಿಕ ಪರವಾದ ರೈತ…
ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ…
ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ ಹಿಮ್ಮಾಹಿತಿ ಪಡೆಯುವುದು ಕೂಡಾ ಈಗ ಬಹುಮುಖ್ಯವಾಗಿದೆ.
ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಹಲವಾರು ವಿಶೇಷ ತಳಿಗಳು ಇವೆ. ಇವುಗಳ ರಕ್ಷಣೆಯ ಅಗತ್ಯ ಇದೆ. ರೈತರೊಂದಿಗೆ ಈ ಬಗ್ಗೆ ಸಂವಾದ ಅಗತ್ಯವಿದೆ.
ಸತತವಾಗಿ ಮಳೆಯಾಗುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಬೆಳೆಗೆ ಸಂಕಷ್ಟವಾಗಿದೆ.
ಮಳೆಯಿಂದಾಗಿರುವ ಅನಾಹುತಗಳಿಗೆ ಶೀಘ್ರ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.