ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ.…
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ…
ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಸಾವಿಗೆ…
ಕೇರಳದಿಂದ ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…
ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು…
ಬೇಸಗೆ ಆರಂಭದ ಜೊತೆಗೇ ಮಂಗನಕಾಯಿಲೆ ಬಗ್ಗೆ ಗ್ರಾಮೀಣ ಭಾಗದ ಜನರು ಎಚ್ಚರವಹಿಸಬೇಕಿದೆ.
ಮಂಡ್ಯ ಜಿಲ್ಲೆಯಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆಗಳು 14 ದಿನದೊಳಗಾಗಿ ರೈತರಿಂದ ಖರೀದಿ ಮಾಡುವ ಕಬ್ಬಿನ ಹಣ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಮಂಡ್ಯ ನಗರದ ಜಿಲ್ಲಾಧಿಕಾರಿ…
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ (ಬಿಎಸ್‌ಎನ್‌ಎಲ್ ) ಪ್ರಸ್ತುತ ಹಣಕಾಸು ವರ್ಷದ ಮೂರನೇ ಅವಧಿಯಲ್ಲಿ 269 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಇದು ದೂರಸಂಪರ್ಕ…
ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ…
ಕಳೆದೊಂದು ದಶಕದಲ್ಲಿ ಹೊಸದಾಗಿ 390 ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿದೆ. ಐಐಟಿ, ಐಎಎಂ, ಏಮ್ಸ್ ಮತ್ತು ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ. ಜಗತ್ತಿನ ಮುಂದುವರಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತ್ಯುತ್ತಮ…