ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ರಾಜ್ಯದಲ್ಲಿ ಸೆಪ್ಟೆಂಬರ್ 23…
ಇಂದು ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ವಿಶ್ವದರ್ಜೆಯ ಪ್ರದರ್ಶನ ಕೇಂದ್ರದ ಉದ್ಘಾಟನೆಯನ್ನು ಪ್ರಧಾನಿಯವರು ಮಾಡಿದ್ದಾರೆ. ರಾಷ್ಟ್ರರಾಜಧಾನಿಯ ದ್ವಾರಕಾ ಪ್ರದೇಶದಲ್ಲಿ ಪ್ರಧಾನಿಯವರು ತಮ್ಮ ಜನ್ಮದಿನದಂದು…
ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪನನ್ನ ತಯಾರು ಮಾಡಲಾಗ್ತಿದೆ. ಕೆಮಿಕಲ್ ಇಲ್ಲದ ಪಕ್ಕಾ ಪರಿಸರ ಸ್ನೇಹಿ ಬೆಲ್ಲದ ಗಣಪನನ್ನ ತಯಾರು ಮಾಡಿದ್ದಾರೆ.
ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಮುಂದಿನ ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ…
ಪ್ರಮುಖ ದೇಗುಲಗಳಲ್ಲಿ ಆನ್ ಲೈನ್ ಸೇವೆಗಾಗಿ ಆ್ಯಪ್ ಶೀಘ್ರ ಬಿಡುಗಡೆ ಮಾಡಲಾಗುತ್ತೆ. ದೇವಾಲಯಗಳ ಚಿರ ಆಸ್ತಿ ಸರ್ವೇ ಮಾಡಿ ಒತ್ತುವರಿ ಆಗಿದ್ರೆ ತೆರವು ಕಾರ್ಯ ಆಗುತ್ತೆ ಎಂದು…
ಬೆಂಗಳೂರಿನ ಬನ್ನೇರುಘಟ್ಟ ಪಾರ್ಕ್ ಅಂದ ಕೂಡಲೇ ಅಲ್ಲಿರುವ ಪರಿಸರ, ಪ್ರಾಣಿ ಪಕ್ಷಿಗಳು, ಸುಂದರ ಪ್ರಕೃತಿ ನೆನಪಾಗುತ್ತದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಂದ್ರೆ, ಸಾವಿರಾರು ಸಂಖ್ಯೆಯ ಪ್ರಾಣಿ-ಪಕ್ಷಿಗಳಿರುವ ಪ್ರವಾಸಿಗರ…
ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ…
ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 (2023 ರ 20) ನ ಕ್ರಮ 1 ಮತ್ತು ಉಪ-ಕ್ರಮ (2) ರ ಆಧಾರದ ಮೇಲೆ, ಈ…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.
ಅಶ್ವಗಂಧ ಹಲವು ತೊಂದರೆಗಳಿಗೆ ಉತ್ತರವಾಗಿದೆ. ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ತೊಂದರೆಗಳಿಗೆಲ್ಲಾ ಇದು ಅದ್ವಿತೀಯ ಉತ್ತರವಾಗಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ…