ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12 ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು…
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು…
ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಟಿ ನಡೆಯಲಿದ್ದು, ರಿಯಲ್ ಎಸ್ಟೇಟ್ ಮತ್ತು ಆರ್ಥಿಕತೆಯ ಬಗ್ಗೆ ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ಟ ಬಂಗಾರಡ್ಕ, ಅಡಿಕೆಗೆ ಪರ್ಯಾಯದ ಬಗ್ಗೆ ಡಾ.ಗೋಪಾಲಕೃಷ್ಣ…
ಕರ್ನಾಟಕದಲ್ಲಿ ಎಲೆಚುಕ್ಕಿ ರೋಗ ನಿರ್ವಹಣೆಗಾಗಿ MIDH ಯೋಜನೆಯಡಿ 3700 ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಆದರೆ ಸಂಸದರ ಅಡಿಕೆ ಮಂಡಳಿ ಪ್ರಶ್ನೆಗೆ ಸರ್ಕಾರ ಸ್ಫಷ್ಟ ಉತ್ತರ ನೀಡಲಿಲ್ಲ.
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025' ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು. ರಾಜಗೋಪಾಲ್ ಪದ್ಯಾಣ, ಸೌಜನ್ಯ ರಾಜಗೋಪಾಲ್ ಮತ್ತು ದಯಾನಂದ ಹೆಗ್ಡೆ ಅವರು ದೀಪ…
ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ ಉತ್ತಮ ಧಾರಣೆಯೂ ಇತ್ತು. ಈ ಬಾರಿ ಧಾರಣೆ ಕುಸಿತವಾಗಿದೆ.ಹೀಗಾಗಿ ಅಲ್ಲಿನ ಅಡಿಕೆ ಬೆಳೆಗಾರರು…
ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ ಔಷಧವನ್ನು ಉತ್ತೇಜಿಸುವುದು ಮಾತ್ರವಲ್ಲದೆ ಅಡಿಕೆಯ ಸಂಭಾವ್ಯ ಪ್ರಯೋಜನಗಳನ್ನು ವೈಜ್ಞಾನಿಕ ರೀತಿಯಲ್ಲಿ ಅರ್ಥಮಾಡಿಕೊಳ್ಳಲು ಕೊಡುಗೆ…
ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದರು. ಸಚಿವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ…
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.
ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಛೇರಿ…