Advertisement

The Rural Mirror ಸುದ್ದಿಜಾಲ

ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿ

ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ…

3 years ago

2005ರಿಂದ ವಾಸವಿದ್ದ ಸರ್ಕಾರಿ ಬಂಗಲೆ ತೊರೆದ ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು…

3 years ago

ಕಾಂಗ್ರೆಸ್ ವಿರುದ್ಧ ಹಣ ಪಡೆದು ಟಿಕೆಟ್ ಕೊಟ್ಟ ಆರೋಪ ಮಾಡಿದ ಬಿಜೆಪಿ | ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

 ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ…

3 years ago

ಬಿಜೆಪಿ-ಕಾಂಗ್ರೆಸ್‌ನಿಂದ ಜಾತಿ ಲೆಕ್ಕಾಚಾರ, ರಣತಂತ್ರಕ್ಕೆ ಮಣಿಯುತ್ತಾನಾ ಮತದಾರ?

ರಾಜಕೀಯ ಎಂಬ ಚದುರಂಗದ ಆಟದಲ್ಲಿ, ಭಾರತೀಯ ಜನತಾ ಪಕ್ಷ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಸ್ಪರ್ಧಿಗಳಾಗಿವೆ. ಬಿಜೆಪಿ ಬಸವರಾಜ…

3 years ago

ಡಿಕೆಶಿ ನಾಮಪತ್ರ ಸ್ವೀಕೃತಿ – ಮುಂದಿನ ಕ್ರಮಕ್ಕೆ ಬಿಜೆಪಿ ಚಿಂತನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ…

3 years ago

ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು

ಚುನಾವಣೆ ಹೊತ್ತಲ್ಲಿ ರಾಜಕಾರಣಿಗಳಿಗೆ ಹೊಸ ಅಸ್ತ್ರ ಸಿಕ್ಕಿದೆ. ಅದುವೇ ಲಿಂಗಾಯತ ಸಿಎಂ ಅಸ್ತ್ರ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಬಿಜೆಪಿ ವಿರುದ್ಧ ನೇರಾನೇರ…

3 years ago

ಸಿದ್ದರಾಮಯ್ಯಗಾಗಿ ಒದೆ ತಿಂದಿದ್ದೇನೆ, ನನ್ನ ಪ್ಯಾಂಟ್‌ ಹರಿದು ಹಾಕಿದ್ರು‌ | ವಿ.ಸೋಮಣ್ಣ

2006ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೋಸ್ಕರ ಒದೆ ತಿಂದಿದ್ದೇನೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಯಾರು? ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ…

3 years ago

ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ | ಬಿ ಎಲ್ ಸಂತೋಷ್

ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್  ಹೇಳಿದರು. ಮೈಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ.…

3 years ago

ಪಿಎಂ ಗತಿ ಶಕ್ತಿ ಯೋಜನೆ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ 100 ಲಕ್ಷ ಕೋಟಿ ರೂ. ಬೃಹತ್ ಮೊತ್ತ

ಆಧುನಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಮಾರ್ಗದರ್ಶನ ನೀಡಲು ಮೋದಿ ನೇತೃತ್ವದ ಸರ್ಕಾರವು ಪಿಎಂ ಗತಿ ಶಕ್ತಿ, ನ್ಯಾಷನಲ್ ಮಾಸ್ಟರ್ ಪ್ಲಾನ್ ಯೋಜನೆಯನ್ನು ಪರಿಚಯಿಸಿದೆ. 2021 ಅಕ್ಟೋಬರ್‌ನಲ್ಲಿ ಸರ್ಕಾರ ಈ…

3 years ago

ಬೆಳ್ಳಂಬೆಳಗ್ಗೆ ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕುಶಲೋಪಚಾರಿ ವಿಚಾರಿಸಿದ್ದಾರೆ. ಈ ವೇಳೆ ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು…

3 years ago