Advertisement

The Rural Mirror ಸುದ್ದಿಜಾಲ

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ | ದ ಕ ಜಿಲ್ಲೆಗೆ ಹೆಚ್ಚಿನ ಅನುದಾನ | ಸುಳ್ಯಕ್ಕೆ ದಕ್ಕದ ಸೀಎಂ ಸ್ಪೆಶಲ್‌ ಅನುದಾನ | ಸುಳ್ಯಕ್ಕೆ ವಿಶೇಷ ಪ್ಯಾಕೇಜ್‌ ? |

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 1277  ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಅದರಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟಾಗಿ 95 ಕೋಟಿ ರೂಪಾಯಿ ಲಭ್ಯವಾಗಿದೆ. ಇಡೀ…

5 years ago

ಕಮಿಲಕ್ಕೆ ಬಂತು ಪಿ ಎಂ ವಾಣಿ | ಹಳ್ಳಿಯಲ್ಲಿ ಚಾಲೂಗೊಂಡ ಸಾರ್ವಜನಿಕ WiFi | ನೆಟ್ವರ್ಕ್‌ ಸಮಸ್ಯೆಗೆ ಸುರಕ್ಷತೆಯ ದಾರಿ |

ಕೊರೋನಾ ಸಂಕಷ್ಟದ ಕಾರಣದಿಂದ ಶಾಲೆ-ಕಾಲೇಜುಗಳು ನಡೆಯುತ್ತಿಲ್ಲ. ಕೆಲಸಕ್ಕೆ ತೆರಳುವ ಮಂದಿಗೂ ಸಂಕಷ್ಟ. ಇಂತಹ ಸನ್ನಿವೇಶದಲ್ಲಿ  ವೇಗದ ಇಂಟರ್ನೆಟ್‌ ಇಂದು ಅಗತ್ಯವಾಗಿದೆ. ಹಳ್ಳಿಯಲ್ಲೂ ಇಂದು ಇಂಟರ್ನೆಟ್‌ ಎಲ್ಲಾ ವರ್ಗದವರಿಗೂ…

5 years ago

ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. 'ಐ‌.ಎನ್.ಎಸ್. ಕೊಲ್ಕತ್ತಾ' ಯುದ್ದ…

5 years ago

ಕೊರೋನಾ ಸಂಕಷ್ಟ | ದ ಕ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಹರಸಾಹಸ | ಸುಳ್ಯದಲ್ಲಿ ಹೆಚ್ಚುತ್ತಿದೆ ಪಾಸಿಟಿವ್‌ ಪ್ರಕರಣ | ಜನರಲ್ಲಿ ಹೆಚ್ಚುತ್ತಿರುವ ಆತಂಕ | ಜನನಾಯಕರು ಇನ್ನೂ ಏಕೆ ಮೌನ…. ? |

ರಾಜ್ಯದಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದೆ. ವಾರಗಳಿಂದ ಏರುಗತಿಯಲ್ಲಿ  ಸಾಗುತ್ತಿದೆ. ಸರಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅಧಿಕಾರಿಗಳು ವಿವಿಧ ನಿಯಮಾವಳಿಗಳನ್ನು ಮಾಡುತ್ತಿದ್ದಾರೆ. ಹೀಗಾದರೂ ಕೊರೋನಾ…

5 years ago

Corona Updates | ರಾಜ್ಯದಲ್ಲಿ ಮುಂದುವರಿದ ಕೊರೋನಾ ಆರ್ಭಟ | 44631 ಜನರಿಗೆ ಕೊರೋನಾ ಪಾಸಿಟಿವ್ |

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 44631 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 16,90 ,934ಕ್ಕೆ ಏರಿಕೆಯಾಗಿದೆ.  ಇಂದು 24714 ಜನರು ಸೇರಿದಂತೆ ಆಸ್ಪತ್ರೆಯಿಂದ…

5 years ago

ಶ್ರೀಲಂಕಾ ಮೂಲಕ ಭಾರತಕ್ಕೆ ಬರುತ್ತಿದ್ದ 23 ಕಂಟೈನರ್‌ ಅಡಿಕೆ ವಶ | ಅಡಿಕೆ ಮಾರುಕಟ್ಟೆ ಮತ್ತೆ ಸ್ಥಿರತೆಯ ನಿರೀಕ್ಷೆ |

ಅಡಿಕೆ ಮಾರುಕಟ್ಟೆ ಅಸ್ಥಿರಗೊಳಿಸುವ ಸತತ ಪ್ರಯತ್ನಗಳು ವಿಫಲವಾಗುತ್ತಿದೆ. ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬರುತ್ತಿದ್ದ ಅಡಿಕೆಗೆ ನಿರಂತರ ತಡೆಯಾಗುತ್ತಿದ್ದಂತೆಯೇ ಇದೀಗ ಶ್ರೀಲಂಕಾ ಮೂಲಕ ಭಾರತದೊಳಕ್ಕೆ ಅಡಿಕೆ ಸಾಗಾಟದ…

5 years ago

ಬೆಂಗಳೂರಿನಲ್ಲಿ ಸೂರ್ಯನ ಸುತ್ತ ಕಂಡದ್ದೇನು ?

https://www.youtube.com/watch?v=WaIOViKOit4 ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ಸೂರ್ಯನ ಸುತ್ತ ದೊಡ್ಡದಾದ ರಿಂಗ್‌ ಕಾಣುತ್ತಿದೆ. ಬಹಳ ಆಕರ್ಷಕವಾಗಿರುವ ಈ ರಿಂಗ್‌ ಗೆ ಹಾಲೋ ಸನ್‌ ಎಂದು ಕರೆಯಲಾಗುತ್ತದೆ.  ತೆಳುವಾದ ಮೋಡದ…

5 years ago

ಶ್ರೀ ದೇವಿಮಹಾತ್ಮೆ ಯಕ್ಷಗಾನ | ದೇವಿ ಪಾತ್ರಧಾರಿಗೆ ಆವೇಶ – ವಿಡಿಯೋ ವೈರಲ್‌ |

ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ದೇವಿ ಪಾತ್ರಧಾರಿಗೆ ಇದ್ದಕ್ಕಿದಂತೆ ಆವೇಶ ಬಂದಿರುವ ವಿಡಿಯೋ ವೈರಲ್‌ ಆಗಿದೆ. ಕಟೀಲು ಮೇಳದ ಬಯಲಾಟದಲ್ಲಿ ಅದರಲ್ಲೂ ಶ್ರೀ ದೇವೀ ಮಹಾತ್ಮೆ…

5 years ago

ಕೊರೋನಾ ಇಫೆಕ್ಟ್‌ | ಪುಣೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಬಿಗಿಗೊಳಿಸಿದ ಮಹಾರಾಷ್ಟ್ರ ಸರ್ಕಾರ |

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ…

5 years ago

ಶಿರಾಡಿಯಲ್ಲಿ ನಿರ್ಮಾಣವಾಗಲಿದೆ ಸುರಂಗ ಮಾರ್ಗ | ಪರಿಸರವಾದಿಗಳ ಆತಂಕ |

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. 23.6 ಕಿಮೀ ಉದ್ದದ ಸುರಂಗ ಮಾರ್ಗವು ನಿರ್ಮಾಣವಾಗಲಿದ್ದು ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ.…

5 years ago