ಕಾಸರಗೋಡು: ಅ.21 ರಂದು ನಡೆಯಲಿರುವ ಮಂಜೇಶ್ವರ ವಿಧಾನಸಭೆಯ ಉಪಚುನಾವಣೆಯಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಐದು…
ಸುಳ್ಯ: ಗಾಂಧಿ ಚಿಂತನ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಬೆಳ್ಳಾರೆಯಿಂದ ಸುಳ್ಯದವರೆಗೆ ಅ. 2ರಂದು ನಡೆಯಲಿರುವ ಗಾಂಧಿ ನಡಿಗೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಗಾಂಧಿ ಚಿಂತನ ಮಾಹಿತಿ ಕಾರ್ಯಾಗಾರ…
ಪುತ್ತೂರು: ಜೀವನ ಎಣಿಸಿದಂತಲ್ಲ, ಏರು-ಪೇರು, ಕಷ್ಟ-ಸುಖ ಇದ್ದೇ ಇರುತ್ತದೆ. ದೊರಕಿರುವ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಆರ್. ವೇದವ್ಯಾಸ…
ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು…
ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ…
ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ…
ಪುತ್ತೂರು : ನಾವೆಲ್ಲರೂ ಭಾರತದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಪಡಬೇಕು. ಅದೇ ರೀತಿ ನಮ್ಮ ಸೈನ್ಯದ ಸೇವೆಯನ್ನು ಸ್ಮರಿಸಬೇಕು. ಏಕೆಂದರೆ ಅವರ ರಕ್ಷಣೆಯನ್ನು ಮಾಡಿಕೊಂಡು ದೇಶ ರಕ್ಷಣೆಯನ್ನು ಮಾಡುತ್ತಾರೆ.…
ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ…
ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1…
ಮಂಗಳೂರು: ಪ್ರಸ್ತುತ ಮಾದಕದ್ರವ್ಯ ವ್ಯಸನ ಮಿತಿ ಮೀರಿ ಹರಡುತ್ತಿದ್ದು ಇದರ ಪಿಡುಗನ್ನು ಕಿತ್ತು ಹಾಕಲೇ ಬೇಕು. ಯುವ ಜನತೆಯ ಪಬ್ ಸಂಸ್ಕೃತಿ ದೂರವಾಗಬೇಕು. ಇಲ್ಲದಿದ್ದರೆ ಯುವಶಕ್ತಿಯನ್ನು ಹಾಳು…