ಪುತ್ತೂರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ, ದಕ್ಷಿಣ ಕನ್ನಡ 93.57% ರಷ್ಟು ಉತ್ತೀರ್ಣರಾಗಿದ್ದು, ಯಾದಗಿರಿ 48.45% ರಷ್ಟು ಕೊನೆಯ ಸ್ಥಾನದಲ್ಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್…
ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸೂಚಿಸಿದ್ದಾರೆ. ಧಾರವಾಡ…
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಇಂದು ದಕ್ಷಿಣ ಕನ್ನಡ ಮತ್ತು…
ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರಿಗೆ ಹಾಗೂ ಸಂಘಗಳಿಗೆ ನೀಡುವ ಹಾಲಿನ ಶೇಖರಣೆ ದರವನ್ನು ಏರಿಕೆ ಮಾಡಿ ಹಾವೇರಿ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಹಾಲು ಒಕ್ಕೂಟ 18…
ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ ವ್ಯಾಪಾರ ಸಂಸ್ಥೆ ಅಧ್ಯಕ್ಷ ನೂರುಲ್ ಅಮೀನ್ ಕಾರ್ಯಕ್ರಮಕ್ಕೆ ಚಾಲನೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…
ರಾಜ್ಯದಲ್ಲಿ ಜನರ ಅನುಕೂಲಕ್ಕಾಗಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ…