Advertisement

The Rural Mirror ಸುದ್ದಿಜಾಲ

ಕೊಚ್ಚಿ – ದುಗ್ಗಳ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ | ಜನರ ಪ್ರಯತ್ನಕ್ಕೆ ಯಶಸ್ಸು |

ಸುಳ್ಯ ಹಾಗೂ ಪುತ್ತೂರು ಸಂಪರ್ಕ ಮಾಡುವ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗಾಗಿ ಜನರು ಮಾಡಿರುವ ಪ್ರಯತ್ನ ಈಗ ಫಲ ನೀಡಿದೆ. ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ…

1 year ago

ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ

ಯುವನಿಧಿ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಯುವನಿಧಿ ಬಗ್ಗೆ ಅರಿವು ಮೂಡಿಸಲು ಯುವಜನತೆಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು  ಎಂದು ದ ಕ ಜಿಲ್ಲಾ ಗ್ಯಾರಂಟಿ…

1 year ago

ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ | ಸಾವಯವ ಕೃಷಿಗೆ  ಒತ್ತು ನೀಡಲು ಮನವಿ

ದೆಹಲಿಯ ಭಾರತೀಯ  ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್‌ನಲ್ಲಿ  ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ  ಸಂವಾದ ನಡೆಸಿದರು.   ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ…

1 year ago

ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚಿಸುವಂತೆ ಒತ್ತಾಯ

ಮುಂಗಾರು ಮಳೆಯಿಂದ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೆ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರೈತ ಸಂಘದ…

1 year ago

ಕೊಡಗು ಜಿಲ್ಲೆಯ ಹಲವೆಡೆ ಉತ್ತಮ ಮಳೆ

ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ  ಗುಡುಗು  ಮಿಂಚು ಸಹಿತ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ. ಮೇ ತಿಂಗಳ ಅಂತ್ಯದಲ್ಲಿ ಪ್ರಾರಂಭವಾದ ಮಳೆ…

1 year ago

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ | 2.6 ತೀವ್ರತೆ ದಾಖಲು

 ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಭೂಕಂಪನ ಸಂಭವಿಸಿದೆ. ಬೂರಣಾಪುರ ಗ್ರಾಮದಲ್ಲಿ ರಾತ್ರಿಯ 10 ಗಂಟೆ 10 ನಿಮಿಷ 6 ಸೆ.ಗೆ ಭೂಕಂಪನ ಸಂಭವಿಸಿದೆ.   ರಿಕ್ಟರ್‌ ಮಾಪಕದಲ್ಲಿ  2.6…

1 year ago

ಈಗ ಸಣ್ಣ ಪ್ರಮಾಣದಲ್ಲೇ ಅಡಿಕೆ ಕಳ್ಳಸಾಗಾಟ..!

ಬರ್ಮಾ ಅಡಿಕೆ ಈಗ ಸಣ್ಣ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈಚೆಗೆ ಒಂದು ತಿಂಗಳಲ್ಲಿ ಮೂರು ಅಕ್ರಮ ಅಡಿಕೆ ಸಾಗಾಟದ ಪ್ರಕರಣಗಳಲ್ಲೂ ಕಡಿಮೆ ಪ್ರಮಾಣದ…

1 year ago

ಪಟಾಕಿ ಸ್ಟಾಲ್ ಪರವಾನಿಗೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್…

1 year ago

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71 ನೇ ವನ್ಯಜೀವಿ ಸಪ್ತಾಹದ…

1 year ago

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನೂತನ ಘಟಕ ಉದ್ಘಾಟಿಸಿ…

1 year ago