ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.…
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಿಜೋರಾಂ ಮುಖ್ಯಮಂತ್ರಿ ಲಾಲ್ಡುಹೋಮ ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ರೆಪೋ ದರದ ಮೂಲಾಂಕದಲ್ಲಿ ಶೇಕಡ 0.25ರಷ್ಟು ಕಡಿತ ಮಾಡಿದೆ. ಇದರೊಂದಿಗೆ …
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ…
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ರಕ್ಷಣಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲ ಹಂತದಲ್ಲಿ ದೇಶಾದ್ಯಂತ ನಿಗದಿಪಡಿಸಿದ ಕಂಪ್ಯೂಟರ್…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ.
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್ ಕಾವಿನಮೂಲೆ ರಾಜ್ಯ ಮಟ್ಟದಲ್ಲಿ 8 ನೇ ರಾಂಕ್ (98.66) ಪಡೆದುಕೊಂಡಿದ್ದು , ಸುಳ್ಯ…
ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ ತಿಳಿಸಿದೆ. ಈ ಕುರಿತು ಸುದ್ದಿಗೋಷ್ಠಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ …
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ ವರೆಗೆ ಪುತ್ತೂರು ನಗರದ ವಿವಿಧ ಮಾರ್ಗಗಳಲ್ಲಿ ಹಾದು ಹೋಗುತ್ತದೆ. ಪ್ರತಿದಿನ ಪ್ರತ್ಯೇಕ ರಸ್ತೆಗಳಲ್ಲಿ…
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…