ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್)…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ ಇದೇ 21 ರಿಂದ ಜೂನ್ 4 ರವರೆಗೆ ಹಮ್ಮಿಕೊಳ್ಳಲು ಪಶು ಸಂಗೋಪನಾ ಇಲಾಖೆ…
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ,…
ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ತರಬೇತಿ ಮುಗಿಸಿದ 440 ಯೋಧರು ಭಾರತೀಯ ಸೇನೆಯ ಅವಧಿ ಆಯ್ಕೆಗಾಗಿ ವಿಶೇಷ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿ ಜೋಳ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಗೆ…
ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ. ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ…
ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ ಹಲಸು ಬೆಳೆಯ ಬಗ್ಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ ಹಿಂದಿನ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, ಆಗಸ್ಟ್ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.ಯಾತ್ರಿಕರು ಅಮರನಾಥ ದೇವಾಲಯ ಮಂಡಳಿಯ…