The Rural Mirror ಸುದ್ದಿಜಾಲ

The Rural Mirror ಸುದ್ದಿಜಾಲ

ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು,…

3 weeks ago
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ

ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ…

3 weeks ago
2026 ರ ವೇಳೆಗೆ ಭಾರತ ಸಂಪೂರ್ಣ ನಕ್ಸಲ್ ಮುಕ್ತ | ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ2026 ರ ವೇಳೆಗೆ ಭಾರತ ಸಂಪೂರ್ಣ ನಕ್ಸಲ್ ಮುಕ್ತ | ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ

2026 ರ ವೇಳೆಗೆ ಭಾರತ ಸಂಪೂರ್ಣ ನಕ್ಸಲ್ ಮುಕ್ತ | ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ

2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.  ಹುಬ್ಬಳ್ಳಿಯಲ್ಲಿ  ಮಾತನಾಡಿದ ಅವರು ಭಾರತದಲ್ಲಿ ಈ ಹಿಂದೆ ಹೋಲಿಸಿದರೆ…

3 weeks ago
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ

ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ

ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ ಮತ್ತು ವಿಶೇಷ ಆಚರಣೆಗಳ ನಡುವೆ ಕೇದಾರನಾಥ ಧಾಮದ ದ್ವಾರಗಳನ್ನು ಭಕ್ತರಿಗಾಗಿ ತೆರೆಯಲಾಯಿತು. ಈ…

3 weeks ago
ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ…

3 weeks ago
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ

ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ…

3 weeks ago
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ.

3 weeks ago
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10,  ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…

3 weeks ago
ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ…

3 weeks ago
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಆದ್ಯತೆ ನೀಡಿದೆ. ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ  ಜಿಲ್ಲಾಡಳಿತ, ಜೋಗ ಅಭಿವೃದ್ಧಿ…

3 weeks ago