ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ…
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಜವಾಬ್ದಾರಿಯೂ ಅಷ್ಟೇ ಮುಖ್ಯವಾಗಿರುತ್ತದೆ.
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್)…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ ಇದೇ 21 ರಿಂದ ಜೂನ್ 4 ರವರೆಗೆ ಹಮ್ಮಿಕೊಳ್ಳಲು ಪಶು ಸಂಗೋಪನಾ ಇಲಾಖೆ…
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ,…
ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ತರಬೇತಿ ಮುಗಿಸಿದ 440 ಯೋಧರು ಭಾರತೀಯ ಸೇನೆಯ ಅವಧಿ ಆಯ್ಕೆಗಾಗಿ ವಿಶೇಷ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿ ಜೋಳ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ರೈತರಿಂದ ಭತ್ತ ಮತ್ತು ಬಿಳಿಜೋಳ ಖರೀದಿಗೆ…
ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ. ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ…